ಅಪ್ರಾಪ್ತೆ ಮೇಲೆ ಮ್ಯೂಸಿಕ್ ಮೈಲಾರಿ ಅತ್ಯಾಚಾರ ಕೇಸ್ಗೆ ಟ್ವಿಸ್ಟ್: ಸಂತ್ರಸ್ತೆ ವಿಡಿಯೋ ವೈರಲ್ – Kannada News | Twist in Music Mallari Assault Case, New Video of Minor Girl Goes Viral
ಬಾಗಲಕೋಟೆ, ಡಿಸೆಂಬರ್ 19: ಅಪ್ರಾಪ್ತೆ ಮೇಲೆ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಅತ್ಯಾಚಾರ ಪ್ರಕರಣ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತೆಯದ್ದು ಎನ್ನಲಾದ ವಿಡಿಯೋವಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹೆಸರು ಕೆಡಿಸುವ ಉದ್ದೇಶದಿಂದ ನಾನು ಹಾಗೆಲ್ಲ ಹೇಳಿದ್ದೇನೆ, ನನ್ನದು ತಪ್ಪಾಗಿದೆ ಕ್ಷಮಿಸಿ ಎಂದು ಅಪ್ರಾಪ್ತೆ ಹೇಳಿರೋದು ವಿಡಿಯೋದಲ್ಲಿದೆ. ಮ್ಯೂಸಿಕ್ ಮೈಲಾರಿ ಅಣ್ಣ, ಲತಾ, ಶ್ರಾವಣಿ ಮತ್ತು ಡ್ಯಾನ್ಸರ್ ರುಕ್ಕು ಬಗ್ಗೆ ನಾನು ಏನೇನೋ ಮಅತಾಡಿದ್ದೇನೆ. ಅವರ ಹೆಸರು ಕೆಡಿಸುವ ಜೊತೆಗೆ, ನಾನು ಹೆಸರು ಮಾಡುವ…