Vasthu Tips: ಮನೆಯಲ್ಲಿ ಈ ಗಿಡಗಳಿದ್ದರೆ ತಕ್ಷಣ ಹೊರಹಾಕಿ, ಇಲ್ಲದಿದ್ದರೆ ಆರ್ಥಿಕ ಸಂಕಷ್ಟ ತಪ್ಪಿದ್ದಲ್ಲ!
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವು ಧನಾತ್ಮಕ ಅಥವಾ ನಕಾರಾತ್ಮಕ ಶಕ್ತಿಯನ್ನು ಹೊರಸೂಸುತ್ತದೆ. ಗಿಡಗಳು ಪ್ರಕೃತಿಯ ಸಂಕೇತವಾಗಿದ್ದರೂ, ಕೆಲವು ನಿರ್ದಿಷ್ಟ ಗಿಡಗಳನ್ನು ಮನೆಯೊಳಗೆ ಅಥವಾ ಆವರಣದಲ್ಲಿ ಬೆಳೆಸುವುದು ವಾಸ್ತು ಪ್ರಕಾರ ಅಶುಭ ಎಂದು ಪರಿಗಣಿಸಲಾಗಿದೆ. ಅಂತಹ ಗಿಡಗಳ ಬಗ್ಗೆ ವಿವರವಾದ ಮಾಹಿತಿ ಇಲ್ಲಿ ತಿಳಿದುಕೊಳ್ಳಿ. ಮುಳ್ಳಿನ ಗಿಡಗಳು: ವಾಸ್ತು ಶಾಸ್ತ್ರದ ಪ್ರಕಾರ, ಮುಳ್ಳಿನ ಗಿಡಗಳನ್ನು ಮನೆಯ ಒಳಗೆ ಇಡಬಾರದು. ಕಳ್ಳಿ ಗಿಡ ಅಥವಾ ಕ್ಯಾಕ್ಟಸ್‌ನಂತಹ ಮುಳ್ಳಿನ ಸಸ್ಯಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹರಡುತ್ತವೆ ಎಂದು ನಂಬಲಾಗಿದೆ….