ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ – Kannada News | Congress leader accused of selling ration rice in the black market
ಬೆಂಗಳೂರು, ಡಿಸೆಂಬರ್ 18: ಬಿಪಿಎಲ್ ಕಾರ್ಡ್ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ…