ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್ – Kannada News | Ravichandran Exposes Gilli’s Fake Love Story in Bigg Boss: Pyar Promotions
ರವಿಚಂದ್ರನ್ ಅವರು ‘ಪ್ಯಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಮನೆಯ ರಾಶಿಕಾ ಶೆಟ್ಟಿ ಕೂಡ ಅಭಿನಯಿಸಿದ್ದಾರೆ. ಇಬ್ಬರದ್ದೂ ತಂದೆ-ಮಗಳ ಪಾತ್ರ. ಈ ಸಿನಿಮಾ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಹಾಡು ಡಿಸೆಂಬರ್ 18ರಂದು ರಿಲೀಸ್ ಆಗಿದೆ. ಈ ಸಿನಿಮಾ ಪ್ರಚಾರಕ್ಕಾಗಿ ಬಿಗ್ ಬಾಸ್ (Bigg Boss) ಮನೆಗೆ ಬಂದಿದ್ದಾರೆ ರವಿಚಂದ್ರನ್. ಈ ವೇಳೆ ಅವರು ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದ ಹೆಸರೇ ಹೇಳುವಂತೆ ‘ಪ್ಯಾರ್’ ಇದೊಂದು ಪಕ್ಕಾ ಲವ್ ಸ್ಟೋರಿ ಹೊಂದಿರೋ…