ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ – Kannada News | Karnataka Government Closes 638 Kannada Schools; Former CM Basavaraj Bommai Demands Reopening
ಮಾಜಿ ಸಿಎಂ ಬಸವರಾಜ ಬೊಮ್ಮಾಯಿImage Credit source: scroll.in ಬೆಂಗಳೂರು, ಫೆಬ್ರವರಿ 11: ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಮ್ಯಾಗ್ನೆಟ್ ಯೋಜನೆ ಜಾರಿಗೆ ಮುಂದಾಗಿದೆ. ಆ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ಚರ್ಚೆಗಳು ನಡೆಯುತ್ತಿವೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj S Bommai) ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ಇದು ಕನ್ನಡ ಮತ್ತು ಕನ್ನಡ…