ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು
ಬೆಳಗಾವಿ, ಮಾರ್ಚ್ 30: ಈಜಲು ತೆರಳಿದ್ದ ಇಬ್ಬರು ಬಾಲಕರು (boys) ನೀರುಪಾದ (death) ಘಟನೆ ಜಿಲ್ಲೆ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದ ಬಳಿಯ ಹಿಡಕಲ್ ಡ್ಯಾಮ್ನ ಹಿನ್ನೀರಲ್ಲಿ ನಡೆದಿದೆ. ಕೃಷ್ಣಾ ಖಾನಾಪುರಿ(14) ಮತ್ತು ಪ್ರಜ್ವಲ್ ಗೋಕಾರ್(13) ಮೃತ ಬಾಲಕರು. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ. ನಡೆದಿದ್ದೇನು? ಹಿಡಕಲ್ ಜಲಾಶಯ ಹಿನ್ನೀರಿನಲ್ಲಿ ಬಾಲಕರು ಈಜುಲು ತೆರಳಿದ್ದರು. ಈ ವೇಳೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರ ಶವಗಳನ್ನ ಸ್ಥಳೀಯರು ಮತ್ತು ಪೊಲೀಸರು ಹೊರತೆಗೆದ್ದಾರೆ. ಸ್ಥಳದಲ್ಲಿ…