ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್ಗೆ ಲೇಬಲಿಂಗ್ ಕಡ್ಡಾಯ; ಫೇಸ್ಬುಕ್, ಇನ್ಸ್ಟಾಗಳಿಗೆ ಕಠಿಣ ನಿಯಮ – Kannada News | New IT rules from 2026 Feb 20th, mandatory AI content labelling and other things to know
ಡೀಪ್ ಫೇಕ್ ಕಂಟೆಂಟ್ನ ಸಾಂದರ್ಭಿಕ ಚಿತ್ರ ನವದೆಹಲಿ, ಫೆಬ್ರುವರಿ 11: ಎಐ ಸೃಷ್ಟಿದ ಫೋಟೋ, ವಿಡಿಯೋಗಳು (AI generated content) ಥೇಟ್ ನೈಜ ವ್ಯಕ್ತಿ ಮತ್ತು ಸ್ಥಳದ್ದೇ ಎನಿಸುವಂತಿರುತ್ತವೆ. ಯಾವುದು ಅಸಲಿ, ಯಾವುದು ಕೃತಕ ಎಂದು ಮೇಲ್ನೋಟಕ್ಕೆ ಕಂಡು ಹಿಡಿಯುವುದು ಕಷ್ಟ. ದುರುಳರು ಈ ಎಐ ಅನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ. ಇದನ್ನು ನಿಯಂತ್ರಿಸಲು ಸರ್ಕಾರವು ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ರೂಪಿಸಿದೆ. ಡೀಪ್ಫೇಕ್ ವಿಡಿಯೋ, ಸಿಂಥೆಟಿಕ್ ಆಡಿಯೋ, ತಿರುಚಿದ ದೃಶ್ಯಗಳು ಇತ್ಯಾದಿ ಎಐ ಸೃಷ್ಟಿದ ಕಂಟೆಂಟ್…