ಬಿಗ್ ಬಾಸ್ ಬ್ಯೂಟಿ ಜೊತೆ ಸಿರಾಜ್ ಪ್ರೀತಿ ಪ್ರೇಮ ಪ್ರಣಯ? ವಿಡಿಯೋ ವೈರಲ್
2025 ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿದ್ದ ವೇಗಿ ಮೊಹಮ್ಮದ್ ಸಿರಾಜ್ (Mohammed Siraj), ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೇರಿಕೊಂಡಿದ್ದರು. ಪ್ರಸ್ತುತ ಗುಜರಾತ್ ತಂಡದಲ್ಲಿರುವ ಸಿರಾಜ್, ಐಪಿಎಲ್ನಲ್ಲಿ ಘರ್ಜಿಸಲು ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವುದು ಸಿರಾಜ್ ಗುರಿಯಾಗಿದೆ. ಆದರೆ ಇದೆಲ್ಲದರ ನಡುವೆ ಸಿರಾಜ್ ತಮ್ಮ ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಆಧಾರಿಸಿದ ಸುದ್ದಿಯ ಪ್ರಕಾರ…