Headlines

ಬಿಗ್ ಬಾಸ್ ಬ್ಯೂಟಿ ಜೊತೆ ಸಿರಾಜ್ ಪ್ರೀತಿ ಪ್ರೇಮ ಪ್ರಣಯ? ವಿಡಿಯೋ ವೈರಲ್

2025 ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿದ್ದ ವೇಗಿ ಮೊಹಮ್ಮದ್ ಸಿರಾಜ್ (Mohammed Siraj), ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೇರಿಕೊಂಡಿದ್ದರು. ಪ್ರಸ್ತುತ ಗುಜರಾತ್ ತಂಡದಲ್ಲಿರುವ ಸಿರಾಜ್, ಐಪಿಎಲ್‌ನಲ್ಲಿ ಘರ್ಜಿಸಲು ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವುದು ಸಿರಾಜ್ ಗುರಿಯಾಗಿದೆ. ಆದರೆ ಇದೆಲ್ಲದರ ನಡುವೆ ಸಿರಾಜ್ ತಮ್ಮ ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಆಧಾರಿಸಿದ ಸುದ್ದಿಯ ಪ್ರಕಾರ…

Read More

ಮನ್​ ಕಿ ಬಾತ್​​ನಲ್ಲಿ ಬೆಳಗಾವಿ ರೈತನ ಸಾಧನೆ ಪ್ರಸ್ತಾಪ: ಹಾಡಿಹೊಗಳಿದ ಪ್ರಧಾನಿ ಮೋದಿ

ಬೆಳಗಾವಿ, ಮಾರ್ಚ್​ 29: ಬೆಳಗಾವಿ ತಾಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ (Fish Farming) ಯಶಸ್ಸು ಕಂಡಿದ್ದಾರೆ. ಅವರ ಸಾಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಮನ್ ಕಿ ಬಾತ್​​ನಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ದೇಶಾದ್ಯಂತ ಕನ್ನಡಿಗನ ಹೆಸರು ಮೊಗಿದೆ. ಲಕ್ಷಾಂತರ ರೂ ಆದಾಯ ಗಳಿಸುತ್ತಿರುವ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಕಥೆ ನಿಜಕ್ಕೂ ರೋಚಕವಾಗಿದೆ. ಸದ್ಯ ಹುದ್ದಾರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. 30…

Read More

Important Days in April 2026: ಏಪ್ರಿಲ್‌ನಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ

ವರ್ಷದ ಪ್ರತಿ ತಿಂಗಳೂ ಸಹ ಹಬ್ಬ ಹರಿ ದಿನಗಳಿರುವಂತೆ, ಪ್ರತಿ ತಿಂಗಳೂ ಸಹ ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ ಇತ್ಯಾದಿಗಳಿಗೆ ಸಂಬಂಧಪಟ್ಟ ಒಂದಷ್ಟು ಜಾಗೃತಿ ದಿನಗಳನ್ನು ಆಚರಿಸಲಾಗುತ್ತದೆ. ಈ ಪ್ರತಿಯೊಂದು ಕಾರ್ಯಕ್ರಮಗಳನ್ನು ನಿರ್ದಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ. ಇನ್ನೇನು ಏಪ್ರಿಲ್‌ (April) ತಿಂಗಳು ಆರಂಭವಾಗಲಿದ್ದು, ವರ್ಷದ ಈ ನಾಲ್ಕನೇ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಏಪ್ರಿಲ್‌ನಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳು:…

Read More

ಹಾರ್ಮುಜ್ ನಂತರ ಮತ್ತೊಂದು ಜಲಸಂಧಿ ಕಂಟಕ; ಜಗತ್ತಿಗೆ ಕಾದಿದೆ ಡಬಲ್ ಶಾಕ್

ನವದೆಹಲಿ, ಮಾರ್ಚ್ 29: ಇರಾನ್ ಯುದ್ಧ ಶುರುವಾದ ಬಳಿಕ ಎಲ್ಲರ ಗಮನ ಹಾರ್ಮುಜ್ ಜಲಸಂಧಿಯತ್ತ (Strait of Hormuz) ನೆಟ್ಟಿದೆ. ಗಲ್ಫ್ ರಾಷ್ಟ್ರಗಳಿಂದ ಬರುವ ತೈಲ ಹಡಗುಗಳಿಗೆ ಇರಾನ್ ತಡೆ ಹಾಕಿದೆ. ಇದರಿಂದ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುವಂತಾಗಿದೆ. ಹಾರ್ಮುಜ್ ಜಲಸಂಧಿ ಮಾರ್ಗವನ್ನು ಮುಕ್ತಗೊಳಿಸಲು ಅಮೆರಿಕ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಪರ್ಷಿಯನ್ ಗಲ್ಫ್ ಮತ್ತು ಅರೇಬಿಯನ್ ಸಮುದ್ರಕ್ಕೆ ಕೊಂಡಿಯಾಗಿರುವ ಈ ಜಲಸಂಧಿ ಮೂಲಕ ವಿಶ್ವದ ಶೇ. 20ರಷ್ಟು ತೈಲವು ಹಡಗುಗಳಿಂದ ಸಾಗಿ ಹೋಗುತ್ತದೆ. ಇದೇ ಹೊತ್ತಲ್ಲಿ ಈಗ…

Read More

IPL 2026: ಸಿಎಸ್​ಕೆಗೆ ಮರ್ಮಾಘಾತ; ಧೋನಿ ಜೊತೆಗೆ ಮತ್ತೊಬ್ಬ ಸ್ಫೋಟಕ ಬ್ಯಾಟರ್​ಗೆ ಇಂಜುರಿ

2026 ರ ಐಪಿಎಲ್‌ನಲ್ಲಿ (IPL 2026) ತನ್ನ ಅಭಿಯಾನವನ್ನು ಆರಂಭಿಸುವ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸಂಕಷ್ಟಗಳು ಒಂದೊಂದಾಗಿಯೇ ಹೆಚ್ಚಾಗುತ್ತಿವೆ. ಮಾಜಿ ನಾಯಕ ಎಂಎಸ್ ಧೋನಿ (MS Dhoni) ಗಾಯದಿಂದಾಗಿ ಮುಂದಿನ ಕೆಲವು ವಾರಗಳ ಕಾಲ ಆಟದಿಂದ ಹೊರಗುಳಿಯಲಿದ್ದಾರೆ. ಈ ಆಘಾತದಿಂದ ಹೊರಬರುವ ಮುನ್ನವೇ ಸಿಎಸ್​ಕೆ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಇಂಜುರಿ ಮರ್ಮಾಘಾತ ನೀಡಿದೆ. ವರದಿಗಳ ಪ್ರಕಾರ, 22 ವರ್ಷದ ದಕ್ಷಿಣ ಆಫ್ರಿಕಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್ (Dewald Brevis)…

Read More

ಸಲ್ಮಾನ್ ಖಾನ್ ಅನ್ನು ಟೀಕಿಸಿದ ನಿರ್ದೇಶಕನಿಗೆ ಎದುರಾಯ್ತು ಸಂಕಷ್ಟ

ಚಿತ್ರರಂಗದಲ್ಲಿ ಗೆಲ್ಲುತ್ತಿದ್ದವರಿಗೆ ಮಾತ್ರವೇ ಗೌರವ. ಕೆಳಗೆ ಬಿದ್ದರೆ ಸಾಕು ಆಳಿಗೊಂದು ಕಲ್ಲು ಒಗೆಯುತ್ತಾರೆ. ‘ಗಜಿನಿ’, ‘ತುಪಾಕಿ’, ‘ಕತ್ತಿ’, ‘ಸ್ಟಾಲಿನ್’ ಇನ್ನೂ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಖ್ಯಾತ ತಮಿಳು ನಿರ್ದೇಶಕ ಎಆರ್ ಮುರುಗದಾಸ್ ಅವರಿಗೆ ಇತ್ತೀಚೆಗೆ ಸಮಯ ಸರಿ ಇದ್ದಂತಿಲ್ಲ. ಹಿಂದಿಯಲ್ಲಿ ಸಲ್ಮಾನ್ ಖಾನ್ ಜೊತೆಗೆ ಮಾಡಿದ ಸಿನಿಮಾ ಇನ್ನಿಲ್ಲದಂತೆ ಸೋತಿತು. ಸಿನಿಮಾ ಸೋತಿದ್ದಕ್ಕೆ ಸಲ್ಮಾನ್ ಖಾನ್ ಬೇಜವಾಬ್ದಾರಿತನ ಕಾರಣ ಎಂದು ಮುರುಗದಾಸ್ ದೂರಿದ್ದರು. ಬಳಿಕ ಅವರು ತಮಿಳಿನಲ್ಲಿ ನಿರ್ದೇಶಿಸಿದ ‘ಮದರಾಸಿ’ ಸಿನಿಮಾ ಸಹ ತೋಪಾಯ್ತು….

Read More

ರಾಜ್ಯದಲ್ಲಿ ಗ್ಯಾಸ್​​ ಸಿಲಿಂಡರ್​​ ಬೆನ್ನಲ್ಲೇ ರಸಗೊಬ್ಬರ ಅಭಾವ ಆತಂಕ: ಸೂಕ್ತ ಕ್ರಮಕ್ಕೆ ಆಗ್ರಹ

ಹುಬ್ಬಳ್ಳಿ, ಮಾರ್ಚ್​ 29: ಇರಾನ್​​ ಇಸ್ರೇಲ್, ಅಮೆರಿಕಾ ನಡುವೆ ನಡೆಯುತ್ತಿರುವ ಯುದ್ದದಿಂದಾಗಿ (War) ನಮ್ಮ ದೇಶದ ಮೇಲೆ ಅನೇಕ ರೀತಿಯ ಪರಿಣಾಮಗಳಾಗುತ್ತಿವೆ. ಈಗಾಗಲೇ ಸಿಲಿಂಡರ್ ಅಭಾವ ಉಂಟಾಗಿದ್ದು, ಆಮದು, ರಫ್ತು ವ್ಯವಹಾರ ಕಡಿಮೆಯಾಗಿರೋದರಿಂದ ಅನೇಕ ವಸ್ತುಗಳ ಬೆಲೆ ಕೂಡ ಹೆಚ್ಚಾಗುತ್ತಿವೆ. ಇದರ ಜೊತೆಗೆ ಇದೀಗ ರಸಗೊಬ್ಬರಕ್ಕೂ ಅಭಾವ (Fertilizer Shortage) ಉಂಟಾಗುವ ಆತಂಕ ಎದುರಾಗಿದೆ. ಈ ಬಾರಿ ಮುಂಗಾರು ಬಿತ್ತನೆಗೆ ರಸಗೊಬ್ಬರ ಸಿಗುತ್ತೋ, ಇಲ್ವೋ ಅನ್ನೋ ಆತಂಕ ರೈತರನ್ನು ಕಾಡುತ್ತಿದೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ…

Read More

MI vs KKR Playing XI: ಟಾಸ್ ಗೆದ್ದ ಮುಂಬೈ; ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು

ಐಪಿಎಲ್ 19 ನೇ ಸೀಸನ್‌ನ (IPL 2026) ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (Mumbai Indians vs Kolkata Knight Riders) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದು, ಅಜಿಂಕ್ಯ ರಹಾನೆ ಕೆಕೆಆರ್ ತಂಡದ ನಾಯಕರಾಗಿದ್ದಾರೆ. ಈ ಪಂದ್ಯ ಮುಂಬೈನ ತವರು ಮೈದಾನದಲ್ಲಿ ನಡೆಯುತ್ತಿದೆ. ಆದ್ದರಿಂದ, ಮುಂಬೈ ಗೆಲುವಿನೊಂದಿಗೆ ಲೀಗ್ ಆರಂಭಿಸಲು…

Read More

ದೋಸೆ ಹುಡುಕುತ್ತಾ ಬೆಂಗಳೂರಿಗೆ ಬಂದ ಟಾಲಿವುಡ್ ಸ್ಟಾರ್ ವೆಂಕಿ

ಬೆಂಗಳೂರನ್ನು (Bengaluru) ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೆಲ್ಲ ಕರೆಯಲಾಗುತ್ತದೆ. ಇಲ್ಲಿನ ಉದ್ಯಾನಗಳು ಬಹಳ ಜನಪ್ರಿಯ. ಆದರೆ ಅದರಷ್ಟೆ ಜನಪ್ರಿಯ ಬೆಂಗಳೂರಿನ ದೋಸೆಗಳು. ಬೆಂಗಳೂರಿನ ತರ-ತರಹದ ದೋಸೆಗಳನ್ನು ಸವಿಯಲು ನಾನಾ ಕಡೆಗಳಿಂದ ಜನ ಬರುತ್ತಾರೆ. ವಿದೇಶಗಳಿಂದಲೂ ಸಹ ಫುಡ್ ವ್ಲಾಗರ್​​ಗಳು ಬೆಂಗಳೂರಿಗೆ ಬರುವುದು ಇಲ್ಲಿನ ದೋಸೆಗಳನ್ನು ಎಕ್ಸ್​​ಪ್ಲೋರ್ ಮಾಡಲೆಂದೇ. ಶತಮಾನಕ್ಕೂ ಹಳೆಯ ಕೆಲ ದೋಸೆ ಹೋಟೆಲ್​​ಗಳು ಬೆಂಗಳೂರಿನಲ್ಲಿವೆ. ಅರ್ಧ ಶತಮಾನ ದಾಟಿದ ಹಲವು ಹೋಟೆಲ್​​ಗಳಿವೆ. ಇದೀಗ ಟಾಲಿವುಡ್​​ನ ಸ್ಟಾರ್ ನಟರೊಬ್ಬರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ. ವಿಕ್ಟರಿ…

Read More

ಪರ್ಷಿಯನ್ ಶಾರ್ಕ್​ಗಳಿಗೆ ಆಹಾರವಾಗುತ್ತಾರೆ ಅಮೆರಿಕನ್ ಸೈನಿಕರು: ಇರಾನ್ ಎಚ್ಚರಿಕೆ

ಟೆಹರಾನ್, ಮಾರ್ಚ್ 29: ಇರಾನ್​ನ ಕೆಲ ಪ್ರದೇಶಗಳ ಮೇಲೆ ಭೂದಾಳಿ ಮಾಡಿ ಆಕ್ರಮಿಸಿಕೊಳ್ಳಲು (Ground Invasion) ಅಮೆರಿಕ ಹೊರಟಿದೆ ಎನ್ನುವ ಗುಸುಗುಸು ಸುದ್ದಿಗಳ ಬೆನ್ನಲ್ಲೇ ಇರಾನ್ ಕಟ್ಟರ್ ಎಚ್ಚರಿಕೆಯ ಸಂದೇಶ ರವಾನಿಸಿದೆ. ಇರಾನ್ ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ಅಮೆರಿಕ ಯತ್ನಿಸಿದ್ದೇ ಆದಲ್ಲಿ ಪರ್ಷಿಯನ್ ಗಲ್ಫ್​ನಲ್ಲಿರುವ ಶಾರ್ಕ್ ಮೀನುಗಳಿಗೆ ಆ ಸೈನಿಕರು ಒಳ್ಳೆಯ ಆಹಾರವಾಗಲಿದ್ದಾರೆ ಎಂದು ಇರಾನ್ ಸೇನೆ ಹೇಳಿದೆ. ಇರಾನ್ ಸೇನೆಯ ಮುಖ್ಯ ಕಚೇರಿಯ ವಕ್ತಾರ ಹಾಗೂ ಬ್ರಿಗೇಡಿಯರ್ ಜನರಲ್ ಇಬ್ರಾಹಿಂ ಝುಲ್​ಫಕಾರಿ ಅವರು ವಿಡಿಯೋ ಸಂದೇಶ ನೀಡುತ್ತಾ…

Read More