ಬೆಂಗಳೂರು ನಮ್ಮ ಮೆಟ್ರೋ ಸ್ಟೇಷನ್ಗೆ ಮತ್ತೊಂದು ಖಾಸಗಿ ಕಂಪನಿ ಹೆಸರು: 40 ಕೋಟಿ ರೂ.ಗೆ ಡೀಲ್
ಬೆಂಗಳೂರು, (ಮಾರ್ಚ್ 29): ಬಯೋಕಾನ್ ಹೆಬ್ಬಗೋಡಿ, ಡೆಲ್ಟಾ ಎಲೆಕ್ಟ್ರಾನಿಕ್ ಸಿಟಿ, ಪ್ರೆಸ್ಟಿಜ್ ಗ್ರೂಪ್ ಬೆಳ್ಳಂದೂರು (90cr) ನಂತರ ಇದೀಗ ಬೆಂಗಳೂರು ನಮ್ಮ ಮೆಟ್ರೋ (Bengaluru Namma Metro) ನಿಲ್ದಾಣಕ್ಕೆ ಮತ್ತೊಂದು ನಿಲ್ದಾಣಕ್ಕೆ ಖಾಸಗಿ ಕಂಪನಿ ಹೆಸರಿಡಲು ಒಪ್ಪಂದವಾಗಿದೆ. ಹೌದು.. ಹೊರವರ್ತುಲ ರಸ್ತೆಯ (ಔಟರ್ ರಿಂಗ್ ರೋಡ್) ಪ್ರಮುಖ ಮೆಟ್ರೋ ನಿಲ್ದಾಣವೊಂದಕ್ಕೆ ‘ಬಾಗ್ ಮಾನೆ’ (Bag mane) ಹೆಸರಿಡಲು ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಅಧಿಕೃತವಾಗಿ ಬರೋಬ್ಬರಿ 40 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಂಡಿದೆ. 40 ಕೋಟಿ…