Job Opportunities: 10ನೇ ತರಗತಿ ಪಾಸಾದ ಯುವಕ/ಯುವತಿಯರಿಗೆ ಗುಡ್ನ್ಯೂಸ್; ಇಲ್ಲಿದೆ ಉದ್ಯೋಗವಕಾಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಒಂದು ಮಹತ್ವದ ಉದ್ಯೋಗಾವಕಾಶ ಲಭಿಸಿದೆ. ಖ್ಯಾತ ಸಂಸ್ಥೆಯಾದ “ಸ್ವಿಗ್ಗಿ ಇನ್‌ಸ್ಟಾ ಮಾರ್ಟ್” (Swiggy Insta Mart) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪಿಕರ್, ಪ್ಯಾಕರ್ ಮತ್ತು ಲೋಡಿಂಗ್ ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ…