ಸೊಮಾಲಿಯಾ: ರನ್‌ವೇಯಿಂದ ಜಾರಿ ಬೀಚ್ಗೆ ಬಿದ್ದ 55 ಜನರಿದ್ದ ವಿಮಾನ – Kannada News | Aircraft Carrying 55 Slides Off Runway, Stops Near Shoreline in Somalia
ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾದ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್‌ವೇಯಿಂದ ಜಾರಿ ಬೀಚ್ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ನಂತರ ಈ ಘಟನೆ ಸಂಭವಿಸಿದೆ. ಯಾರಿಗೂ ಗಾಯಗಳಾಗಿಲ್ಲ.ಸ್ಟಾರ್‌ಸ್ಕಿ ಏವಿಯೇಷನ್ ನಿರ್ವಹಿಸುತ್ತಿದ್ದ ಈ ವಿಮಾನದಲ್ಲಿ 50 ಪ್ರಯಾಣಿಕರು ಮತ್ತು ಐದು ಸಿಬ್ಬಂದಿ ಇದ್ದರು. ಎಲ್ಲರನ್ನೂ ಸುರಕ್ಷಿತವಾಗಿ…