IPL ನಿಂದ ಇಬ್ಬರು ಆಟಗಾರರಿಗೆ ನಿಷೇಧ..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನವೇ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್ ಐಪಿಎಲ್ನಿಂದ ಹಿಂದೆ ಸರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬೆನ್ ಡಕೆಟ್ ಟೂರ್ನಿ ಆರಂಭಕ್ಕೂ ಮುನ್ನ ತಮ್ಮ ಒಪ್ಪಂದದಿಂದ ಹಿಂದೆ ಸರಿದ ಕಾರಣ ಇದೀಗ ನಿಷೇಧಕ್ಕೆ ಒಳಗಾಗಿದ್ದಾರೆ. ಅಂದರೆ ಬಿಸಿಸಿಐ ನಿಯಮದಂತೆ, ಯಾವುದೇ ವಿದೇಶಿ ಆಟಗಾರ…