Headlines

ಹತ್ತೇ ದಿನದಲ್ಲಿ ‘KGF 2’ ಲೈಫ್​​ ಟೈಮ್ ಕಲೆಕ್ಷನ್ ಬ್ರೇಕ್ ಮಾಡಲಿದೆ ‘ಧುರಂಧರ್ 2’

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಾಕ್ಸ್ ಆಫೀಸ್​​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಕಲೆಕ್ಷನ್ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಈ ಸಿನಿಮಾ ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು 10 ದಿನಕ್ಕೆ ‘ಕೆಜಿಎಫ್ 2’ ಲೈಫ್​​ಟೈಮ್ ದಾಖಲೆಯನ್ನು ಬ್ರೇಕ್ ಮಾಡುವ ಎಲ್ಲಾ ಸೂಚನೆ ಸಿಕ್ಕಿದೆ. ಹೀಗೆಯೇ ಗಳಿಕೆ ಮುಂದುವರಿದರೆ ಸಿನಿಮಾ ಮತ್ತಷ್ಟು ದಾಖಲೆಗಳನ್ನು ಬ್ರೇಕ್ ಮಾಡುವ ಸಾಧ್ಯತೆ ಇದೆ. ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದಲ್ಲಿ…

Read More

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್​​ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್​ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ…

Read More

ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಬೆಂಗಳೂರು, ಮಾರ್ಚ್ 28: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ (BMRCL) ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಿದೆ. ಕ್ರಿಕೆಟ್ ಪ್ರೇಕ್ಷಕರಿಗೆ ಸುಗಮ ಪ್ರಯಾಣ ಕಲ್ಪಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರೇಕ್ಷಕರು ಹೆಚ್ಚು ಮೆಟ್ರೋ ಸೇವೆಯನ್ನೇ ಬಳಸಿಕೊಳ್ಳುವಂತೆ ಸಂಚಾರಿ ಪೊಲೀಸರೂ ಸಹ ಮನವಿ ಮಾಡಿದ್ದಾರೆ. ಪಂದ್ಯದ ದಿನದಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ಮೇಷ ರಾಶಿ: ಇಂದು ಬರುವ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿಯನ್ನು ದೊರಕಿಸಿಕೊಳ್ಳುವ ಸಂಭವವಿದೆ. ಮಕ್ಕಳ‌ ಜೊತೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡುವುದಿಲ್ಲ. ವೃಷಭ ರಾಶಿ: ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ. ಸರ್ಕಾರಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1); ಈ ದಿನ ನೀವು ಹೇಳಿದ್ದೇ ಸರಿ, ಮಾಡಿದ್ದೇ ಸರಿ ಎಂಬಂತೆ ಸುತ್ತಮುತ್ತ ಇರುವವರು ಹೇಳಲಿಕ್ಕೆ ಶುರು ಮಾಡಲಿದ್ದಾರೆ. ಇದರಿಂದ ನಿಮಗೂ ಖುಷಿ ಆಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಾಡು- ಬೆಟ್ಟ, ಗುಡ್ಡ ಪ್ರದೇಶಗಳಿಗೆ ತೆರಳುವ ಯೋಗ ಇದೆ. ಮಿಡ್ಲ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಇಷ್ಟು ಸಮಯ ಕೆಲಸ ಮಾಡುತ್ತಿರುವ ಕೆಲವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿ, ಟಾಪ್ ಮ್ಯಾನೇಜ್ ಮೆಂಟ್…

Read More

ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

ಶಾರ್ಜಾ, ಮಾರ್ಚ್ 27: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾ ನಗರದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ (Flood) ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

IPL 2026: ಆರ್​ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ? ಎಸ್‌ಆರ್‌ಎಚ್ ತಂಡ ಹೇಗಿರಲಿದೆ?

ಐಪಿಎಲ್ 2026 (IPL 2026) ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಆದಾಗ್ಯೂ ಮೊದಲ ಪಂದ್ಯಕ್ಕೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ಮಿನಿ ಹರಾಜಿನ ಬಳಿಕ ಎಲ್ಲಾ ತಂಡಗಳಿಗೆ ಉದಯೋನ್ಮುಖ ಆಟಗಾರರ ಆಗಮನವಾಗಿದೆ. ಹಾಗೆಯೇ ಕೆಲವು…

Read More

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಬೆಂಗಳೂರು, ಮಾರ್ಚ್​ 27: ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು.  ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್‌ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು,…

Read More

50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ತಮ್ಮ ಅಚಲವಾದ ಫಿಟ್ನೆಸ್ ಶಿಸ್ತಿಗೆ ಹೆಸರುವಾಸಿಯಾಗಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಅವರು ದಿನನಿತ್ಯದ ಯೋಗ, ಜಿಮ್ ವರ್ಕೌಟ್ ಮತ್ತು ಡಯೆಟ್ ಮಾಡುತ್ತಾರೆ. ‘ಆರೋಗ್ಯವಾಗಿರಿ, ಸಂತೋಷವಾಗಿರಿ’ ಎಂಬುದು ಅವರ ಧ್ಯೇಯವಾಕ್ಯ. ಅವರು ತಮ್ಮ ದೈನಂದಿನ ವ್ಯಾಯಾಮದ ದಿನಚರಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಸ್ನಾಯುಗಳ ಬಲವರ್ಧನೆಗೆ ಒತ್ತು ನೀಡುವ ಅತ್ಯಂತ ಕಠಿಣ ಹಾಗೂ ಸವಾಲಿನ ವ್ಯಾಯಾಮಗಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಆ ಮೂಲಕ ಅಭಿಮಾನಿಗಳಿಗೂ ಸ್ಪೂರ್ತಿ ತುಂಬುತ್ತಾರೆ….

Read More

ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ ನೋಡಿ

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಬೆಳ್ಳಿ ಪರದೆಯ ಬಳಿಕ ಈಗ ಡಿಜಿಟಲ್ ಲೋಕದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಮಾರ್ಚ್ 27ರಂದು ಸೋನಾಕ್ಷಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷ (1 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ತಲುಪಿದೆ. ಈ ಕ್ಷಣವನ್ನು ಸಂಭ್ರಮಿಸಲು ಸೋನಾಕ್ಷಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ‘ನನ್ನ ಈ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಅವರು ಬರೆದುಕೊಂಡಿದ್ದಾರೆ. ಅವರಿಗೆ…

Read More