ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್ಪ್ರೈಸ್ – Kannada News | Surprise Visit to Wedding Monkey jumps on bride during kanyadaan ritual watch viral video
ರಿಷಿಕೇಶ, ಡಿಸೆಂಬರ್ 23: ಉತ್ತರಾಖಂಡದ ರಿಷಿಕೇಶದಲ್ಲಿ ವಧು-ವರ ವಿವಾಹವಾಗುತ್ತಿದ್ದರು. ಮದುವೆ ಭರದಿಂದ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಕೋತಿ ಮದುವೆಯ ಮಂಟಪಕ್ಕೆ ನುಗ್ಗಿ ಕೋಲಾಹಲ ಸೃಷ್ಟಿಸಿತು. ನದಿಯ ದಡದಲ್ಲಿ ನಡೆದ ಮದುವೆಯಲ್ಲಿ ಪುರೋಹಿತರು ವೇದ ಮಂತ್ರಗಳನ್ನು ಪಠಿಸುತ್ತಿದ್ದಾಗ ಕೋತಿಯೊಂದು ಸರ್ಪ್ರೈಸ್ ವಿಸಿಟ್ ನೀಡಿದೆ. ಕನ್ಯಾದಾನದ ವೇಳೆ ಕೋತಿಯೊಂದು ಮದುಮಗಳ ಮೇಲೆ ಹಾರಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವಿಡಿಯೋವನ್ನು (Viral Video) ನೋಡಿದ ಜನರು ಇದು ಕೇವಲ ತಮಾಷೆಯಲ್ಲ, ಬದಲಾಗಿ ಹನುಮಂತನ ಆಶೀರ್ವಾದ ಎಂದು ಕಮೆಂಟ್ ಮಾಡಿದ್ದಾರೆ. ಇನ್ನಷ್ಟು…