ದಾವಣಗೆರೆಯಲ್ಲಿ ತಣ್ಣಗಾಗದ ಅಸಮಾಧಾನ, ಅಖಾಡದಲ್ಲೇ ಉಳಿದ ಪೈಲ್ವಾನ್, ಕಾಂಗ್ರೆಸ್ಗೆ ಟೆನ್ಷನ್
ದಾವಣಗೆರೆ , (ಮಾರ್ಚ್ 26): ದಾವಣಗೆರೆ ದಕ್ಷಿಣ ಕ್ಷೇತ್ರ (Davanagere South ) ಶಾಮನೂರು ಕುಟುಂಬದ ಭದ್ರಕೋಟೆ. ಕಳೆದ 30 ವರ್ಷಗಳಿಂದ್ಲೂ ಶಾಮನೂರು ಕುಟುಂಬದ ಕೈಯಲ್ಲಿಯೇ ಇಲ್ಲಿನ ಆಡಳಿತ. ಆದ್ರೆ ಶಾಮನೂರು ಶಿವಶಂಕರಪ್ಪನವರ ನಿಧನ ಬಳಿಕ ಈ ಕ್ಷೇತ್ರ ತೆರವಾಗಿದ್ದು, ತಂದೆಯ ಸ್ಥಾನವನ್ನ ಮಗನಿಗೆ ಕೊಡಿಸುವಲ್ಲಿ ಸಚಿವ SS ಮಲ್ಲಿಕಾರ್ಜುನ ಸಫಲರಾಗಿದ್ದಾರೆ. ಆದ್ರೆ,ನಮಗೆ ಟಿಕೆಟ್ ಕೊಡಿ ಎಂದಿದ್ದ ಮುಸ್ಲಿಂ ಸಮುದಾಯ ಕಾಂಗ್ರೆಸ್ (Congress) ವಿರುದ್ಧ ಬಂಡಾಯ ಸಾರಿದೆ. ಹೌದು..ಕೈ ಹೈಕಮಾಂಡ್ ತಮ್ಮ ಸಮುದಾಯವನ್ನ ಬಿಟ್ಟು ಶಾಮನೂರು ಕುಟುಂಬಕ್ಕೆ…