ಒಂದೇ ವಾರಕ್ಕೆ ‘ಧುರಂಧರ್ 2’ ಸಾವಿರ ಕೋಟಿ ಕಲೆಕ್ಷನ್; ಆದರೂ ಮುರಿಯೋಕೆ ಆಗಿಲ್ಲ ಒಂದು ದಾಖಲೆ
ಒಂದು ವಾರಕ್ಕೆ ನೂರು ಕೋಟಿ ರೂಪಾಯಿ ಗಳಿಕೆ ಆದರೆ ದೊಡ್ಡದು ಎನ್ನುವ ಪರಿಸ್ಥಿತಿ ಈಗ ಇದೆ. ಯಾರೂ ಸಿನಿಮಾ ನೋಡಲು ಥಿಯೇಟರ್ಗೆ ಬರುತ್ತಿಲ್ಲ ಎಂಬ ಆರೋಪ ಜೋರಾಗಿರುವ ಈ ಸಂದರ್ಭದಲ್ಲಿ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದರೂ ಅತಿ ವೇಗದಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ದಾಖಲೆಯನ್ನು ಮುರಿಯೋಕೆ ಸಾಧ್ಯವಾಗಿಲ್ಲ. ‘ಧುರಂಧರ್ 2’ ಚಿತ್ರ ಅಬ್ಬರಿಸುತ್ತಿದೆ. ಮೊದಲ…