ಮುಗಿಯಿತು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ: ಅಂತಿಮವಾಗಿ ಆದ ಕಲೆಕ್ಷನ್ ಎಷ್ಟು?
ಬಾಲಿವುಡ್‌ನ ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈಗ ಸೈಲೆಂಟ್ ಆಗಿದೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಸಖತ್ ಸದ್ದು ಮಾಡಿತ್ತು. ಆದರೆ ‘ಧುರಂಧರ್ 2’ (Dhurandhar 2) ಬಿಡುಗಡೆ ಆದ ಬಳಿಕ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ ಅಂತ್ಯವಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾದ ಪ್ರದರ್ಶನ ಬಹುತೇಕ ಕೊನೆಗೊಂಡಿದೆ. ಉಲ್ಕಾ ಗುಪ್ತಾ, ಐಶ್ವರ್ಯಾ ಓಜಾ ಮತ್ತು ಅದಿತಿ ಭಾಟಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಾಕ್ಸ್…