ಐಪಿಎಲ್ ಅಭಿಮಾನಿಗಳೇ ಗಮನಿಸಿ! ಪಂದ್ಯದ ದಿನ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಈ ರಸ್ತೆಗಳು ಬಂದ್!
ಬೆಂಗಳೂರು, ಮಾ.24: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯ ನಡೆಯಲಿದೆ. ಈ ಬಾರಿ ಪಂದ್ಯಕ್ಕೆ ಭಾರೀ ಜನ ಸೇರುವ ಸಾಧ್ಯತೆಗಳು ಇದೆ. ಅದರಲ್ಲೂ ನೆಚ್ಚಿನ ಟೀಮ್ ಆರ್‌ಸಿಬಿ ಬೆಂಗಳೂರಿನಲ್ಲಿ ಆಡುತ್ತಿದೆ ಎಂದರೆ ಖಂಡಿತ ಜನ ಬರುವುದು ಖಂಡಿತ. ಅದಕ್ಕಾಗಿ ಜನರನ್ನು ಹಾಗೂ ವಾಹನಗಳನ್ನು ನಿಭಾಯಿಸಲು ಹಲವು ಕ್ರಮಗಳನ್ನು ಸಂಚಾರಿ ಪೊಲೀಸರು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿಯ ಮಂಡಳಿ ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ವಾಹನ…