Bank Strike: ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ, ಕಾರಣವೇನು? – Kannada News | Banking Services May Face Disruptions on February 12, Here is Why
ನವದೆಹಲಿ, ಫೆಬ್ರವರಿ 12: ತುರ್ತು ಬ್ಯಾಂಕ್(Bank) ಕೆಲಸಗಳಿದ್ದರೆ ಇಂದೇ ಮುಗಿಸಿಕೊಳ್ಳಿ, ನಾಳೆಗೆ ಮುಂದೂಡಿದರೆ ಕಷ್ಟವಾಗಬಹುದು. ಬ್ಯಾಂಕ್ಗಳ ಖಾಸಗೀಕರಣ ಮತ್ತು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಫೆಬ್ರವರಿ 12ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ಪ್ರಮುಖ ಬ್ಯಾಂಕುಗಳು ಫೆ. 12 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿವೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಬೇಕಿಂಗ್ ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕೆಂದು ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಸೂಚನೆ ನೀಡಿವೆ. ಹಿಂದೂ ಮಜ್ದೂರ್…