ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ – Kannada News | SSLC Student gives birth to baby in Hassan, police book case On School Bus Driver
ಹಾಸನ, (ಡಿಸೆಂಬರ್ 23): 10ನೇ ತರಗತಿ ವಿದ್ಯಾರ್ಥಿನಿ (SSLC Student) ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ…