WITT Summit 2026: ಪ್ರಧಾನಿ ನರೇಂದ್ರ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ನವದೆಹಲಿ, ಮಾರ್ಚ್ 23: ಟಿವಿ9 ನೆಟ್‌ವರ್ಕ್‌ನ “ಇಂಡಿಯಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit 2026) ಇಂದಿನಿಂದ ದೆಹಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಭಾರತ ಮತ್ತು ಜಗತ್ತು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಈ ಶೃಂಗಸಭೆಯಲ್ಲಿ ಅವರು ಸತತ ಮೂರನೇ ಬಾರಿಗೆ ಭಾಗವಹಿಸುತ್ತಿದ್ದಾರೆ. ಇಂದು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈ ಹೋಮ್ ಗ್ರೂಪ್ಸ್ ಚೇರ್ಮನ್ ರಾಮೇಶ್ವರ ರಾವ್…