ಖುಷಿಯಿಂದ ಪತ್ನಿ-ಮಗು ನೋಡಲು ತೆರಳಿದ್ದ ಗಂಡ: ವಾಪಸ್ ಮನೆಗೆ ಬಂದಾಗ ಖುಷಿಯೇ ಮಾಯ! ಆಗಿದ್ದೇನು?
ನೆಲಮಂಗಲ, ಮಾರ್ಚ್ 23: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆ ಕಳ್ಳತನವಾಗಿದ್ದು (house theft), 5 ಲಕ್ಷ ರೂ ಬೆಲೆ ಬಾಳುವ ಗ್ರಾಂ ಚಿನ್ನ, 5 ಲಕ್ಷ ರೂ ಬೆಲೆ ಬಾಳುವ 2 ಕೆಜಿ ಬೆಳ್ಳಿ ವಸ್ತು ಹಾಗೂ ನಗದು ಸೇರಿದಂತೆ 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಖತರ್ನಾಕ್ ಕಳ್ಳರು ದೋಚಿದ್ದಾರೆ. ನವೀನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ…