ಅಪ್ಪ -ಮಗನ ಸಂಯೋಗದಿಂದ ಈ ರಾಶಿಯವರಿಗೆ ಕಾದಿದೆ ಬಹುದೊಡ್ಡ ಕಂಟಕ
ಮಾರ್ಚ್ 2026ರ ಈ ಅವಧಿಯಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸುತ್ತಿದೆ. ಕಾಲಜ್ಞಾನ ಶಾಸ್ತ್ರದ ಪ್ರಕಾರ ಸೂರ್ಯ ತಂದೆ ಮತ್ತು ಶನಿ ಮಗ. ಇಬ್ಬರೂ ಪರಸ್ಪರ ಶತ್ರು ಗ್ರಹಗಳು. ಈ ಇಬ್ಬರೂ ಒಂದೇ ರಾಶಿಯಲ್ಲಿದ್ದಾಗ ಸಂಘರ್ಷ, ಶಿಸ್ತು ಮತ್ತು ಪರಿವರ್ತನೆಯ ಕಾಲಘಟ್ಟ ನಿರ್ಮಾಣವಾಗುತ್ತದೆ. ಈ ಸಂಯೋಗದಿಂದ ಯಾವ ರಾಶಿಯವರಿಗೆ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ ಎಂಬ ವಿವರ ಇಲ್ಲಿದೆ. ಮೀನ ರಾಶಿ : ಈ ಸಂಯೋಗ ನಿಮ್ಮ ಸ್ವಂತ ರಾಶಿಯಲ್ಲೇ ನಡೆಯುತ್ತಿರುವುದರಿಂದ ನೀವು…