ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs SRH ಹೈವೋಲ್ಟೇಜ್ ಪಂದ್ಯ! ನಿಮಗೂ ಟಿಕೆಟ್ ಬೇಕಾ? ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು?
ಬೆಂಗಳೂರು. ಮಾ.23: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯದ ಟಿಕೆಟ್ ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು? ಮೆಟ್ರೋ ಪ್ರಯಾಣ ಉಚಿತವೇ? ಇಲ್ಲಿದೆ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ. ಇನ್ನು ಟಿಕೆಟ್ ಖರೀದಿಯ ಬಗ್ಗೆ RCB ಮಹತ್ವದ ಹೇಳಿಕೆಯನ್ನು ಕೂಡ ನೀಡಿದೆ. ವಂಚನೆಯ ವಿರುದ್ಧ ಎಚ್ಚರಿಕೆ ನೀಡಿದೆ ಮತ್ತು shop.royalchallengers.com ಮೂಲಕ ಖರೀದಿಸಿದ ಟಿಕೆಟ್‌ಗಳು ಮಾತ್ರ ಮಾನ್ಯವಾಗಿರುತ್ತವೆ ಎಂದು ಹೇಳಿದೆ. RCB IPL 2026 ಟಿಕೆಟ್‌ಗಳನ್ನು…