ಗೋಕರ್ಣ ದೇಗುಲದಲ್ಲಿ ಡಿಕೆ ಶಿವಕುಮಾರ್​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟು ಆಶಿರ್ವದಿಸಿದ ಮಹಾಗಣಪತಿ – Kannada News | Gokarna Maha Ganapathi Blessing: Auspicious Sign During Special Prayer for Karnataka CM Aspirations

ಕಾರವಾರ, ಡಿಸೆಂಬರ್ 20: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ದೇಗುಲಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಪೂಜೆ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಗೋಕರ್ಣದ ಮಹಾಗಣಪತಿ ದೇವಾಲಯದಲ್ಲಿ ಡಿಕೆ ಶಿವಕುಮಾರ್ ಪರ ಶುಭ ಸೂಚನೆ ಸಿಕ್ಕಿದೆ ಎನ್ನಲಾಗಿದೆ. ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದ ವೇಳೆ, ಮಹಾಗಣಪತಿಗೆ ತಲೆಯ ಮೇಲೆ ಹೂ ಇಟ್ಟು ಪ್ರಾರ್ಥನೆ ಸಲ್ಲಿಸಲಾಗಿತ್ತು. ಪೂಜೆ ವೇಳೆ ಮಹಾಗಣಪತಿ ಬಲಗಡೆಯಿಂದ ಹೂ ನೀಡಿದ್ದು, ಇದು ಭವಿಷ್ಯದ…

Read More

ಬ್ಯಾಟ್ಸ್​ಮನ್ ಸೂರ್ಯ ಕಾಣೆಯಾಗಿದ್ದಾರೆ: ಸೂರ್ಯಕುಮಾರ್ ಯಾದವ್ – Kannada News | Surya, the batter, is missing Says Surykumar Yadav

ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್​ಗಳಿಸಲಷ್ಟೇ…

Read More

ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ – Kannada News | India vs New zealand Series Schedule

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಇನ್ನು ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ವಶಪಡಿಸಿಕೊಂಡಿದೆ. ಹೀಗೆ ಮೂರು ಸರಣಿಗಳಲ್ಲಿ 2 ಸಿರೀಸ್ ಗೆದ್ದಿರುವ ಟೀಮ್ ಇಂಡಿಯಾ ಇನ್ನು ಕಣಕ್ಕಿಳಿಯುವುದು ಮುಂದಿನ ವರ್ಷ. ಅಂದರೆ ಜನವರಿ ತಿಂಗಳಲ್ಲಿ. ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8…

Read More

ಈ ಗಂಡನ ಜತೆ ಸಂಸಾರ ಮಾಡಿದ್ದು ಸಾಕೆಂದು, ಹೊಸ ಗೆಳೆಯನ ಜತೆ ಸೇರಿ ಪತಿ ಹತ್ಯೆಗೆ ಸಂಚು, ಮಹಿಳೆಗೆ 19 ವರ್ಷ ಜೈಲು – Kannada News | UK Court Hands 19 Year Sentence to Woman for Plotting Husband’s Killing

ಲಂಡನ್, ಡಿಸೆಂಬರ್ 20: ಈ ಗಂಡನ ಜತೆ ಸಂಸಾರ ಮಾಡಿದ್ದು ಸಾಕೆಂದು ಹೊಸ ಗೆಳೆಯನ ಜತೆ ಸೇರಿ ಪತಿ ಹತ್ಯೆ(Murder)ಗೆ ಸಂಚು ರೂಪಿಸಿದ್ದ ಮಹಿಳೆಗೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಗಾರ್ಡಿಯನ್ ಪ್ರಕಾರ, 46 ವರ್ಷದ ಮಿಚೆಲ್ ಮಿಲ್ಸ್​ ಮತ್ತು ಆಕೆಯ ಪ್ರೇಮಿ ಗೆರೈಂಟ್ ಬೆರ್ರಿ ಸೇರಿ ಕ್ರಿಸ್ಟೋಫರ್ ಮಿಲ್ಸ್ ಅವರ ಕೊಲೆಗೆ ಸಂಚು ರೂಪಿಸಿದ್ದರು. ಈ ಘಟನೆ ಯುಕೆಯಲ್ಲಿ ನಡೆದಿದೆ. ಕಳೆದ ವರ್ಷ ಸೆಪ್ಟೆಂಬರ್ 20ರಂದು ದಾಳಿಯನ್ನು ನಡೆಸಲು ಸಹಾಯ ಮಾಡಲು ಬೆರ್ರಿ ಸ್ಟೀವನ್…

Read More

Weekly Love Horoscope: ಡಿಸೆಂಬರ್​​ನ 4ನೇ ವಾರ ಈ ರಾಶಿಯ ಪ್ರೇಮ ಜೀವನಕ್ಕೆ ಮಹತ್ವದ ತಿರುವು ನೀಡುವ ವಾರ – Kannada News | December 4th Week Love Horoscope: Shukra’s Impact on Your Zodiac and Relationships

ಡಿಸೆಂಬರ್ ತಿಂಗಳ ನಾಲ್ಕನೇ ವಾರ ಪ್ರೀತಿ, ಪ್ರೇಮ, ವಿವಾಹ, ಆಕರ್ಷಣೆ, ಸುಖ, ಭೋಗಗಳಿಗೆ ಮೂಲನಾದ ಶುಕ್ರನು ಕೆಲವನ್ನು ಕೊಟ್ಟು ಕಸಿಯುವುದೂ ಕಸಿದು ಪುನಃ ಕೊಡುವುದೂ ಇದೆ. ಕಸಿದಾಗ ಉತ್ತಮವಾದುದನ್ನು ಕೊಡುತ್ತಾನೆ ಎಂಬ ಸಕಾರಾತ್ಮಕ ಚಿಂತನೆ ನಿಮ್ಮಲ್ಲಿ ಬಂದಾಗ ಮನಸ್ಸು ಹಗುರವಾಗಲಿದೆ. ದುಃಖದಿಂದ ದೂರವುಳಿಯಲು ಸಾಧ್ಯ. ದೈತ್ಯರ ಗುರುವಾದ ಶುಕ್ರನು ಎಲ್ಲರಿಗೂ ಬೇಕಾದ ಸುಖವನ್ನು ಮಾತ್ರ ಕೊಡಲಿ. ಮೇಷ ರಾಶಿ: ನಾಲ್ಕನೇ ವಾರ ಮೊದಲ ರಾಶಿಯವರಿಗೆ ಶುಕ್ರನ ಸಂಚಾರದಿಂದ ನಿಮ್ಮ ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ತೀವ್ರತೆ ಕಡಿಮೆಯಾಗಲಿದೆ….

Read More

Video: ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ, ಮೂವರು ಸಾವು – Kannada News | Three Killed in Taiwan Knife Attack; Smoke Devices Thrown at Taipei Station

ತೈಪೆ, ಡಿಸೆಂಬರ್ 20: ತೈವಾನ್​ನಲ್ಲಿ ವ್ಯಕ್ತಿಯೊಬ್ಬ ತೈಪೆ ರೈಲು ನಿಲ್ದಾಣದ ಬಳಿ ಜನರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಶಂಕಿತನು ಮೊದಲು ತೈಪೆಯ ಮುಖ್ಯ ರೈಲು ನಿಲ್ದಾಣದ ಬಳಿ ಸ್ಮೋಕ್ ಬಾಂಬ್ ಎಸೆದಿದ್ದ.ಇದು ಪ್ರಯಾಣಿಕರಲ್ಲಿ ಭಯವನ್ನು ಉಂಟುಮಾಡಿತು. ಜನರು ಆ ಪ್ರದೇಶದಿಂದ ಓಡಿ ಹೋಗಲು ಮುಂದಾದಾಗ ಆತ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಶಂಕಿತನನ್ನು ಪತ್ತೆಹಚ್ಚಲು ಪೊಲೀಸರು ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆ ವ್ಯಕ್ತಿ ಕಟ್ಟಡದ…

Read More

Midday Naps: ಮಧ್ಯಾಹ್ನ ನಿದ್ರಿಸುವುದು ಗ್ರಹ ದೋಷಕ್ಕೆ ಕಾರಣವಾಗುತ್ತದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Midday Naps: An Astrological and Spiritual Perspective on Daytime Sleep

ಮಧ್ಯಾಹ್ನದ ಹೊತ್ತು ನಿದ್ರಿಸುವುದು ಪ್ರತಿಯೊಬ್ಬ ಮನುಷ್ಯನ ದೇಹಕ್ಕೆ ನಿದ್ರೆ ಅತ್ಯಗತ್ಯ. ನಿದ್ರೆಯು ದೇಹದ ಆರೋಗ್ಯ, ಆಯುಷ್ಯ ವೃದ್ಧಿ ಮತ್ತು ಮನಸ್ಸಿನ ಶಾಂತಿಗೆ ಅವಶ್ಯಕವಾಗಿದೆ. ಆದರೆ, ನಾವು ಮಾಡುವ ನಿದ್ರೆಯು ರಾತ್ರಿ ನಿದ್ರೆಯೇ ಅಥವಾ ಹಗಲು ನಿದ್ರೆಯೇ ಎಂಬುದನ್ನು ಅವಲಂಬಿಸಿ ಅದರ ಶುಭಾಶುಭ ಪರಿಣಾಮಗಳು ನಿರ್ಧಾರವಾಗುತ್ತವೆ. ಜ್ಯೋತಿಷ್ಯ ಮತ್ತು ಧರ್ಮಶಾಸ್ತ್ರಗಳ ಪ್ರಕಾರ, ಮಧ್ಯಾಹ್ನದ ಹೊತ್ತು ನಿದ್ರಿಸುವುದು ಒಳ್ಳೆಯದೇ, ಅಥವಾ ಕೆಟ್​ಟದೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಭೀತಿ; ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್ – Kannada News | Bengaluru Turf Club Halts Races: Glanders Disease Prompts Precautionary Measures

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್ ಬೆಂಗಳೂರು, ಡಿಸೆಂಬರ್ 20: ಹೈದರಾಬಾದ್‌ನಲ್ಲಿ ಕುದುರೆಗಳಿಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಷ್ಠಿತ ಬೆಂಗಳೂರು ಟರ್ಫ್ ಕ್ಲಬ್ (Bengaluru Turf Club) ಕಳೆದ ಎರಡು ವಾರಗಳಿಂದ ಎಲ್ಲಾ ರೇಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕುದುರೆಗಳಲ್ಲಿ ಜೀವಕ್ಕೆ ಅಪಾಯಕಾರಿಯಾದ ಈ ಸೋಂಕು ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಟರ್ಫ್ ಕ್ಲಬ್ ಆಡಳಿತ ಮಂಡಳಿ ಗಂಭೀರ ಕ್ರಮ ಕೈಗೊಂಡಿದೆ. 700ಕ್ಕೂ ಹೆಚ್ಚು ಕುದುರೆಗಳಿಗೆ ವೈದ್ಯಕೀಯ ಪರೀಕ್ಷೆ ಹೈದರಾಬಾದ್‌ನಲ್ಲಿ ಮೊದಲಿಗೆ…

Read More

ಮೊದಲ ದಿನ ಬಾಕ್ಸ್ ಆಫೀಸ್​​ನಲ್ಲಿ ಸೊರಗಿದ ‘ಅವತಾರ್ 3’; ‘ಧುರಂಧರ್’ ಮೇಲುಗೈ – Kannada News | Avatar 3 Fire and Ash Struggles Indian Box Office Amid Dhurandhar’s Rise

ಜೇಮ್ಸ್ ಕ್ಯಾಮೆರೂನ್ ನಿರ್ದೇಶನದ ‘ಅವತಾರ್’ ಹಾಗೂ ‘ಅವತಾರ್ 2’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಡಿಸೆಂಬರ್ 19ರಂದು ‘ಅವತಾರ್: ಫೈರ್ ಆ್ಯಂಡ್ ಆ್ಯಶ್’ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈ ಚಿತ್ರದ ಕಲೆಕ್ಷನ್ ಸೊರಗಿದೆ. ಈ ಸಿನಿಮಾದ ಭಾರತದ ಕಲೆಕ್ಷನ್ ಎಷ್ಟು? ಈ ಹಿಂದಿನ ಭಾಗ ಎಷ್ಟು ಗಳಿಕೆ ಮಾಡಿತ್ತು? ಧುರಂಧರ್ ಗಳಿಕೆ ವಿವರ ಇಲ್ಲಿದೆ. ‘ಅವತಾರ್ 2’ ಸಿನಿಮಾ ಭಾರತದಲ್ಲಿ ಮೊದಲ ದಿನ ಗಳಿಕೆ ಮಾಡಿದ್ದು 48 ಕೋಟಿ…

Read More

VIDEO: ಸಿಕ್ಸ್ ಹಿಟ್… ಕ್ಯಾಮೆರಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Six Injures Cameraman During IND vs SA Match

ಅಹಮದಾಬಾದ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದು ಕೂಡ ಸಿಡಿಲಬ್ಬರ ಸಿಕ್ಸ್ ಸಿಡಿಸಿ ಶುಭಾರಂಭ ಮಾಡುವ ಮೂಲಕ. ಆದರೆ ಪಾಂಡ್ಯ ಬಾರಿಸಿದ ಈ ಸಿಕ್ಸ್ ನೇರವಾಗಿ ಹೋಗಿ ಬಿದ್ದದ್ದು ಕ್ಯಾಮೆರಮ್ಯಾನ್ ಅವರ ಕೈಗೆ. ಕಾರ್ಬಿನ್ ಬಾಷ್​ ಎಸೆದ 13ನೇ ಓವರ್​ನ 2ನೇ ಎಸೆತದಲ್ಲಿ ಮಿಡ್​ ಆಫ್​ನತ್ತ ಸಿಕ್ಸ್ ಬಾರಿಸಿದ್ದರು. ಈ ಫ್ಲಾಟ್ ಸಿಕ್ಸ್ ನೇರವಾಗಿ ಹೋಗಿ ಕ್ಯಾಮೆರಮ್ಯಾನ್​ಗೆ ಬಡಿದಿದೆ. ತಕ್ಷಣವೇ ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳು…

Read More