‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ
ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಜೊತೆಗೆ ಸೆಲೆಬ್ರಿಟಿಗಳ ಮೆಚ್ಚುಗೆಯನ್ನೂ ಗಳಿಸುತ್ತಿದೆ. ಪವನ್ ಕಲ್ಯಾಣ್ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai) ಅವರು ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮಗಿರುವ ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ‘ನಾನು ಮೋದಿಜಿಯ ಹೆಮ್ಮೆಯ ಅಂಧಭಕ್ತೆ’ ಎಂದು ಅವರು ಹೇಳಿದ್ದಾರೆ. ಅವರ ಈ ಮಾತಿನ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ರೇಣು ದೇಸಾಯಿ…