IPL 2026: ಗಾಯಾಳುಗಳ ಕೂಪವಾದ ಕೆಕೆಆರ್; ಲೀಗ್ನಿಂದ ತಂಡದ ಮೂರನೇ ಬೌಲರ್ ಔಟ್
2026 ರ ಐಪಿಎಲ್ ಆರಂಭಕ್ಕೂ ಮುನ್ನ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ಪ್ರತಿ ತಂಡವನ್ನು ಕಾಡುತ್ತಿದೆ. ಈಗಾಗಲೇ ಕೆಲವು ತಂಡಗಳ ಸ್ಟಾರ್ ಆಟಗಾರರು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಕೆಲವು ತಂಡಗಳಲ್ಲಿ ಗಾಯದ ಮೇಲೆ ಬರೆ ಎಂಬಂತೆ ಎರಡಕ್ಕಿಂತ ಹೆಚ್ಚು ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇದರಲ್ಲಿ ಕೆಲವರು ಲೀಗ್ನಿಂದ ಹೊರಬಿದಿದ್ದರೆ, ಇನ್ನು ಕೆಲವರು ಟೂರ್ನಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅಂತಹ ತಂಡಗಳ ಪೈಕಿ ಮಾಜಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಕೂಡ ಒಂದಾಗಿದೆ. ತಂಡದ ಮತ್ತೊಬ್ಬ ವೇಗದ ಬೌಲರ್…