ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 21ರ ದಿನಭವಿಷ್ಯ
ಮನೆಯಲ್ಲಿರುವ ತುಳಸಿ ಅಥವಾ ಇತರ ಹಸಿರು ಗಿಡಗಳಿಗೆ ನೀರು ಹಾಕುವುದರಿಂದ ನಿಮ್ಮ ಮಾತಿನ ಬಲ ಹೆಚ್ಚಿ ಸಂವಹನ ಉತ್ತಮವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸೋಷಿಯಲ್ ಕಾಂಟ್ಯಾಕ್ಟ್ ಬಹಳ ಮುಖ್ಯ ಎಂದು ಬಲವಾಗಿ ಅನಿಸಲಿದೆ. ನಿಮಗೆ ಬಹಳ ಇಷ್ಟವಾಗುವಂಥ ವ್ಯಕ್ತಿಯ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಿರು ಪ್ರವಾಸಕ್ಕಾದರೂ ತೆರಳುವಂಥ ಯೋಗ ಇದೆ. ಇಲ್ಲದಿದ್ದಲ್ಲಿ ಹೋಟೆಲ್, ರೆಸ್ಟೋರೆಂಟ್ ಇಂಥ ಕಡೆಗಳಲ್ಲಿಯಾದರೂ…