WITT Summit: ಜಗತ್ತಿನ ಅನಿಶ್ಚಿತತೆಯ ನಡುವೆಯೂ ಜಾಗತಿಕ ದಿಕ್ಕನ್ನು ರೂಪಿಸಲು ಭಾರತ ಸಜ್ಜಾಗಿದೆ; ಟಿವಿ9 ಎಂಡಿ ಮತ್ತು ಸಿಇಒ ಬರುಣ್ ದಾಸ್
ನವದೆಹಲಿ, ಮಾರ್ಚ್ 20: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ (WITT) ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಗೂ ಮುನ್ನ ಮಾತನಾಡಿದ ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್, “ಜಾಗತಿಕ ಅನಿಶ್ಚಿತತೆ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷಗಳ ಹೊರತಾಗಿಯೂ ಭಾರತವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತವು ಇತಿಹಾಸದಲ್ಲಿ ಒಂದು ವಿಶಿಷ್ಟ ಘಟ್ಟದಲ್ಲಿ ನಿಂತಿದೆ” ಎಂದು ಹೇಳಿದ್ದಾರೆ. “ಕಳೆದ ವರ್ಷ ಜಾಗತೀಕರಣವು ತೀವ್ರ ಹೊಡೆತ ನೀಡಿದೆ. ಸುಂಕಗಳನ್ನು ಆಯುಧಗಳಾಗಿ…