Ugadi 2026: ಯುಗಾದಿ ಹಬ್ಬದ ಸಂಭ್ರಮ; ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಸಂದೇಶ
ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ, ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ.ಇಂತಹ ಸಂಭ್ರಮದ ಗಳಿಗೆಯಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಮನಸಾರೆ ಹಬ್ಬದ ಶುಭಾಶಯಗಳನ್ನು ಕೋರಲು ಬಯಸಿದರೆ ನಿಮಗಾಗಿ ಇಲ್ಲಿದೆ ಅರ್ಥಪೂರ್ಣ ಸಂದೇಶಗಳು. ನಿಮ್ಮ ಪ್ರೀತಿಪಾತ್ರರಿಗೆ…