Love Mocktail 3 Review: ನಗಿಸುತ್ತಾ ಅಳಿಸುವ ತಂದೆ-ಮಗಳ ಎಮೋಷನಲ್ ಕಹಾನಿ
ಡಾರ್ಲಿಂಗ್ ಕೃಷ್ಣ ಅವರು ನಟಿಸಿ, ನಿರ್ದೇಶನ ಮಾಡಿದ ‘ಲವ್ ಮಾಕ್ಟೇಲ್’ ಚಿತ್ರಕ್ಕೆ ಪ್ರತ್ಯೇಕ ಫ್ಯಾನ್ ಬೇಸ್ ಇದೆ. ಇದರ ಮೂರನೇ ಇನ್ಸ್ಟಾಲ್ಮೆಂಟ್ ಈಗ ಬಿಡುಗಡೆ ಆಗಿದೆ. ಹೌದು, ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ (Love Mocktail 3) ತೆರೆಕಂಡಿದೆ. ಟ್ರೇಲರ್ನಲ್ಲಿ ಕಥೆಯ ಬಗ್ಗೆ ಹೆಚ್ಚೇನೂ ಬಿಟ್ಟುಕೊಟ್ಟಿರಲಿಲ್ಲ. ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರಿಗೆ ಅಪ್ಪ-ಮಗಳ ಎಮೋಷನಲ್ ಕಹಾನಿ ಕಾಣಿಸುತ್ತದೆ. ಎಮೋಷನಲ್ ದೃಶ್ಯಗಳ ಜೊತೆಗೆ ಕಾಮಿಡಿಗೂ ಕೊರತೆ ಮಾಡಿಲ್ಲ. ‘ಲವ್ ಮಾಕ್ಟೇಲ್ 3’ ವಿಮರ್ಶೆ (Love Mocktail 3 Movie…