ಆ ವ್ಯಕ್ತಿ ಇಲ್ಲದೆ ಸಿನಿಮಾ ಅಪೂರ್ಣ; ‘ಧುರಂಧರ್ 2’ ಬಗ್ಗೆ ವೀಕ್ಷಕರ ಅಸಮಾಧಾನ ಏನು?
‘ಧುರಂಧರ್ 2’ ಸಿನಿಮಾ (Dhurandhar 2 Review) ವಿಶ್ವಾದ್ಯಂತ ತೆರೆಗೆ ಬಂದಿದೆ. ಮಾರ್ಚ್ 19ರಂದು ಸಿನಿಮಾ ರಿಲೀಸ್ ಆದರೂ, ಮಾರ್ಚ್ 18ರಂದು ಚಿತ್ರಕ್ಕೆ ಪ್ರೀಮಿಯರ್ ಶೋಗಳನ್ನು ಇಡಲಾಗಿತ್ತು. ಈ ಸಿನಿಮಾ ಅಬ್ಬರಿಸಿದೆ. ಈ ಚಿತ್ರವನ್ನು ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಚಿತ್ರದಲ್ಲಿ ಓರ್ವ ಪ್ರಮುಖ ವ್ಯಕ್ತಿ ಕಾಣಿಸಿಕೊಳ್ಳೋದಿಲ್ಲ. ಇದಕ್ಕೆ ವೀಕ್ಷಕರು ಸಾಕಷ್ಟು ಅಸಮಾಧನ ಹೊರಹಾಕಿದ್ದಾರೆ. ಉಳಿದಂತೆ ಸಿನಿಮಾದ ಆ್ಯಕ್ಷನ್ ವಿಷಯ ವೀಕ್ಷಕರಿಗೆ ಇಷ್ಟ ಆಗಿದೆ. ‘ಧುರಂಧರ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ ಏಕ ಕಾಲಕ್ಕೆ…