Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?
‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ತೆರೆಕಾಣುತ್ತಿದೆ. ಅದಕ್ಕೂ ಮೊದಲು ಅಂದರೆ ಇಂದು (ಮಾರ್ಚ್ 18) ಸಿನಿಮಾ ಪ್ರೀಮಿಯರ್ ಆಗಿದೆ. ಪ್ರೀಮಿಯರ್ ಶೋಗಳ ಟಿಕೆಟ್ಗಳು ಭಾರೀ ಸಂಖ್ಯೆಯಲ್ಲಿ ಮಾರಾಟ ಆಗಿದೆ. ಈ ಚಿತ್ರ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ. ಈ ಸಿನಿಮಾ ಸೇಡಿನ ಕಥೆಯನ್ನು ಹೊಂದಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಯಾವ ಭಾಗ ಹೈಲೈಟ್ ಆಗಿದೆ? ಯಾವ ವಿಷಯವನ್ನು ಆದಿತ್ಯ ಧಾರ್ ಹೈಲೈಟ್ ಮಾಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಸಿನಿಮಾದ ಮೊದಲಾರ್ಧದ ವಿಶೇಷತೆಗಳೇನು?…