ದೇವೇಗೌಡರು ನಮ್ಮನ್ನು ಪ್ರೇಮಿಸಿದರು, ಮೋದಿ ಜತೆ ಮದುವೆಯಾದರು! ಮಲ್ಲಿಕಾರ್ಜುನ ಖರ್ಗೆ ಹೀಗಂದಾಗ ಮೋದಿ ರಿಯಾಕ್ಷನ್ ಹೇಗಿತ್ತು ನೋಡಿ
ನವದೆಹಲಿ, ಮಾರ್ಚ್ 18: ನಿವೃತ್ತಿ ಹೊಂದುತ್ತಿರುವ ಸದಸ್ಯರಿಗೆ ರಾಜ್ಯಸಭೆಯಲ್ಲಿ (Rajya Sabha) ಬುಧವಾರ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭ ಹಾಸ್ಯಮಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ (HD Deve Gowda) ಶುಭ ಹಾರೈಸಿದರು. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಜೊತೆಗಿನ ಅವರ ಸಂಬಂಧದ ಬಗ್ಗೆ ತಿಳಿಸಿ ಹಾಸ್ಯ, ವ್ಯಂಗ್ಯಭರಿತ ಮಾತನ್ನಾಡಿದ್ದು, ಸದನವನ್ನು ನಗೆಗಡಲಿನಲ್ಲಿ ತೇಲುವಂತೆ ಮಾಡಿತು. ಮಾಜಿ…