ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಯಿಂದ ವಂಚನೆಗೆ ಒಳಗಾಗುವರು
ಮೇಷ ರಾಶಿ: ಸಿಟ್ಟಿನಿಂದ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಸೇವೆ ಮಾಡಲು ನಾಯಕನೇ ಆಗಬೇಕಿಲ್ಲ, ಸೇವಕನಾದರೂ ಸಾಕು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ನಿಮ್ಮ ಮೌನವು ಹಲವಾರ ಅನುಮಾನಕ್ಕೆ ಕಾರಣವಾಗಬಹುದು. ವೃಷಭ ರಾಶಿ: ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುತ್ತ ಇರಬಹುದು. ಸಲ್ಲದ ಮಾತುಗಳನ್ನಾಡಿ ಶತ್ರುಗಳನ್ನು ಪ್ರಬಲವಾಗಿಸುವಿರಿ. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು…