Headlines

ಹಸೆಮಣೆ ಏರಲಿದ್ದಾರೆ ಶರ್ಮಿಳಾ ಮಾಂಡ್ರೆ, ವರ ತಮಿಳು ಸಿನಿಮಾ ನಿರ್ಮಾಪಕ – Kannada News | Sharmila Mandre getting married to Tamil movie producer Sudhan

ಕನ್ನಡದ ಜನಪ್ರಿಯ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಮದುವೆ ಆಗಲಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಇದೀಗ ತಮಿಳುನಾಡಿನ ಸೊಸೆ ಆಗಲಿದ್ದಾರೆ. ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನಿಶ್ಚಯವಾಗಿದ್ದು, ಇದೇ ತಿಂಗಳ 25ನೇ ತಾರೀಖಿನಂದು ಕುಟುಂಬಸ್ಥರ ಸಮ್ಮುಖದಲ್ಲಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ನಡೆಯಲಿದೆ. ಶರ್ಮಿಳಾ ಮಾಂಡ್ರೆ ಅವರು ತಮಿಳುನಾಡಿನ ಸೊಸೆಯಾಗಿ ಹೋಗಲಿದ್ದು, ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆ…

Read More

Jagannath Rath Yatra 2026: ಪುರಿ ಜಗನ್ನಾಥನ ವಿಗ್ರಹಗಳು ಕೈಗಳಿಲ್ಲದೇ ಅಪೂರ್ಣವಾಗಿರಲು ಕಾರಣವೇನು ಗೊತ್ತಾ? – Kannada News | Puri Jagannath Temple: Rath Yatra 2026 Dates and Mysterious Incomplete Idols

ಪುರಿ ಜಗನ್ನಾಥನ ವಿಗ್ರಹಗಳು ಅಪೂರ್ಣImage Credit source: Pinterest ಭಾರತದ ಪವಿತ್ರ ಚಾರ್ ಧಾಮ್‌ಗಳಲ್ಲಿ ಒಂದಾದ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ವಿಶ್ವಪ್ರಸಿದ್ಧವಾಗಿದೆ. ಇಲ್ಲಿ ಸಾಕ್ಷಾತ್ ಶ್ರೀಕೃಷ್ಣನನ್ನು ಜಗನ್ನಾಥನ (ಜಗದ ಒಡೆಯ) ರೂಪದಲ್ಲಿ ಆರಾಧಿಸಲಾಗುತ್ತದೆ. ಈ ಗರ್ಭಗುಡಿಯಲ್ಲಿ ಜಗನ್ನಾಥನೊಂದಿಗೆ ಆತನ ಹಿರಿಯ ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರೆಯೂ ಒಟ್ಟಿಗೆ ಕುಳಿತು ಭಕ್ತರಿಗೆ ದರ್ಶನ ನೀಡುತ್ತಾರೆ. ಈ ಪುಣ್ಯಕ್ಷೇತ್ರದ ವಿಗ್ರಹಗಳು ನೋಡಲು ವಿಚಿತ್ರವಾಗಿ ಮತ್ತು ಅಪೂರ್ಣವಾಗಿ ಕಂಡರೂ, ಅವುಗಳ ಹಿಂದೆ ಅಪ್ರತಿಮ ಭಕ್ತಿ ಮತ್ತು ಬ್ರಹ್ಮಾಂಡದ ರಹಸ್ಯ…

Read More

ಜೂ. ಎನ್‌ಟಿಆರ್ ಕೈತಪ್ಪಿದ ದೊಡ್ಡ ಚಿತ್ರ? ತಮಿಳು ನಟ ಸೂರ್ಯನ ಎಂಟ್ರಿ – Kannada News | Nelson Dilipkumar’s Next: Is Suriya Replacing Jr. NTR After ‘Jailer 2’?

ತಮಿಳಿನ ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಸದ್ಯ ‘ಜೈಲರ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಅವರ ಮುಂದಿನ ಬಿಗ್ ಬಜೆಟ್ ಸಿನಿಮಾದ ಕುರಿತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹೊಸದೊಂದು ಬಿಸಿಬಿಸಿ ಚರ್ಚೆ ಆರಂಭವಾಗಿದೆ. ನೆಲ್ಸನ್ ಅವರ ಮುಂದಿನ ಪ್ರಾಜೆಕ್ಟ್‌ಗೆ ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಬದಲಿಗೆ ಕಾಲಿವುಡ್ ನಟ ಸೂರ್ಯ (Suriya) ನಾಯಕರಾಗಿ ನಟಿಸಲಿದ್ದಾರೆ ಎಂಬ ಬಲವಾದ ಸುದ್ದಿಯೊಂದು ಹರಿದಾಡುತ್ತಿದೆ. 2025ರಲ್ಲಿ ನಿರ್ಮಾಪಕ ನಾಗವಂಶಿ ಅವರು ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದಲ್ಲಿ ಹೊಸ ಚಿತ್ರವೊಂದನ್ನು ನಿರ್ಮಿಸುವುದಾಗಿ…

Read More

ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದ ಯುಬಿಟಿ – Kannada News | Maharashtra Political Crisis: Uddhav Thackeray Writes to Speaker to Halt Rebel MPs

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಆಂತರಿಕ ಭಿನ್ನಾಭಿಪ್ರಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಪಕ್ಷವು ತನ್ನ ಸಂಸದರು ಪಕ್ಷಾಂತರ ಮಾಡದಂತೆ ತಡೆಯಲು ದೆಹಲಿಯಲ್ಲಿ ದೊಡ್ಡ ರಾಜಕೀಯ ಹೆಜ್ಜೆ ಇಟ್ಟಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶಿವಸೇನೆ (UBT) ಔಪಚಾರಿಕ ಪತ್ರ ಬರೆದಿದ್ದು, ಸಂಸತ್ತಿನಲ್ಲಿ ತಮ್ಮನ್ನು ಮಾತ್ರ ಅಧಿಕೃತ ರಾಜಕೀಯ ಪಕ್ಷವೆಂದು ಗುರುತಿಸಬೇಕೆಂದು ಕಟ್ಟುನಿಟ್ಟಿನ ಒತ್ತಾಯ ಮಾಡಿದೆ. ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಏನಿದೆ? ಪಕ್ಷದ ಹಿರಿಯ ಸಂಸದ ಹಾಗೂ ಸಂಸದೀಯ ನಾಯಕ…

Read More

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ; ಇಲ್ಲಿದೆ ಮಾಹಿತಿ – Kannada News | No Touching, Feeding or Bathing: New Safety Rules Issued for Karnataka Elephant Camps

ಸಾಂದರ್ಭಿಕ ಚಿತ್ರImage Credit source: captainscrown.com ಬೆಂಗಳೂರು, ಜೂನ್​​ 17: ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ….

Read More

Ashada Masa: ಆಷಾಢ ಮಾಸದಲ್ಲಿ ಚಿನ್ನದ ಬೆಲೆ ಕುಸಿಯುವುದೇಕೆ? ಈ ಸಮಯದಲ್ಲಿ ಖರೀದಿಸುವುದು ಅಶುಭವೇ? – Kannada News | Gold and Silver Prices Plummet in Aashadha: Seize the Low Price Opportunity

ಆಷಾಢ ಮಾಸದಲ್ಲಿ ಚಿನ್ನದ ಬೆಲೆImage Credit source: Pinterest ಭಾರತೀಯ ಆರ್ಥಿಕತೆ ಮತ್ತು ಸಂಸ್ಕೃತಿಯಲ್ಲಿ ಹಳದಿ ಲೋಹಕ್ಕೆ (ಚಿನ್ನ) ಯಾವಾಗಲೂ ವಿಶೇಷ ಹಾಗೂ ಪವಿತ್ರವಾದ ಸ್ಥಾನವಿದೆ. ಆದರೆ ಆಷಾಢ ಬಂತು ಅಂದ್ರೆ ಸಾಕು ಚಿನ್ನ, ಬೆಳ್ಳಿ ದರಗಳು ಸಾಮಾನ್ಯವಾಗಿ ಕಡಿಮೆ ಆಗುತ್ತದೆ.  ಆಷಾಢ ಮಾಸ ಜುಲೈ 15 ರಿಂದ ಆರಂಭವಾಗುತ್ತಿದೆ. ಸಾಮಾನ್ಯವಾಗಿ ಈ ಮಾಸದಲ್ಲಿ ಯಾವುದೇ ರೀತಿಯ ಸಾಂಪ್ರದಾಯಿಕ ಶುಭ ಸಂದರ್ಭಗಳು ಬರುವುದಿಲ್ಲ. ಮದುವೆ, ಉಪನಯನ, ಗೃಹಪ್ರವೇಶದಂತಹ ಯಾವುದೇ ದೊಡ್ಡ ಹಬ್ಬ ಹರಿದಿನಗಳು ಅಥವಾ ಮಂಗಲ ಕಾರ್ಯಗಳು…

Read More

Video: ಮಹಿಳೆ ಅಡುಗೆ ಮಾಡುತ್ತಿರುವ ಹೊತ್ತಲ್ಲೇ ಸಿಡಿದ ಪ್ರೆಶರ್ ಕುಕ್ಕರ್ – Kannada News | Pressure Cooker Blast: Viral Video Sparks Kitchen Safety Debate and ISI Mark Importance

ಶಾಜಾಪುರ, ಜೂನ್ 17: ಮಹಿಳೆ ಅಡುಗೆ ಮಾಡುತ್ತಿರುವ ಹೊತ್ತಲ್ಲೇ ಪ್ರೆಶರ್ ಕುಕ್ಕರ್(Cooker) ಸ್ಫೋಟಗೊಂಡು, ಕುಕ್ಕರ್​ನಲ್ಲಿರುವ ಪದಾರ್ಥ ಮಹಿಳೆಯ ಮೇಲೆ ಹಾರಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವಿಡಿಯೋದಲ್ಲಿ ಕಾಣಿಸುವಂತೆ ಆರಂಭದಲ್ಲಿ ಎಲ್ಲವೂ ಸಾಮಾನ್ಯವಾಗಿ ಇರುತ್ತದೆ. ಮಹಿಳೆ ಕುಕ್ಕರ್ ಪಕ್ಕದ ಮತ್ತೊಂದು ಒಲೆಯ ಮೇಲೆ ಪಾತ್ರೆಯೊಂದನ್ನು ಇಡಲು ಹೋದ ತಕ್ಷಣವೇ, ಪ್ರೆಶರ್ ಕುಕ್ಕರ್ ಭೀಕರವಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಇಡೀ ಅಡುಗೆಮನೆ ಕ್ಷಣಾರ್ಧದಲ್ಲಿ ದಟ್ಟವಾದ ಹೊಗೆಯಿಂದ ತುಂಬಿಹೋಗುತ್ತದೆ. ವಿಡಿಯೋ ನೋಡಿದಾಗ ಮಹಿಳೆಗೆ ತೀವ್ರ ಗಾಯಗಳಾಗಿರುವ…

Read More

Breaking News Today Live: ರಾಜ್ಯ ರಾಜಕೀಯದ ಮಹಾಸಮರ, ಮೆಸ್ಸಿ ಹೊಸ ಇತಿಹಾಸ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 17 June 2026 Karnataka Politics, Weather, MLC Polls Latest Updates

ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ವಿಧಾನಪರಿಷತ್ ಚುನಾವಣೆಯ ಮಹಾ ಕಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜೂನ್ 18ರ ಮಹಾಸಮರಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಭರ್ಜರಿ ಲೆಕ್ಕಾಚಾರ ನಡೆಸಿವೆ. ಇತ್ತ, ಅಂತರರಾಷ್ಟ್ರೀಯ ಫುಟ್‌ಬಾಲ್ ಅಂಗಳದಲ್ಲಿ ಅರ್ಜೆಂಟೀನಾದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲುಗಳ ಭರ್ಜರಿ ದಾಖಲೆಯೊಂದಿಗೆ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು,…

Read More

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..! – Kannada News | ENG vs NZ 2nd Test: 5 Changes in England Playing XI

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಐದು ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಮೂವರು ಆಟಗಾರರು ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಲಿದ್ದಾರೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 115 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ನಡೆದ ಹೈ ಡ್ರಾಮಾದಿಂದಾಗಿ ಇದೀಗ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿದೆ. ಇಷ್ಟೊಂದು ಬದಲಾವಣೆ ಯಾಕೆ? ಶಿಸ್ತು ಉಲ್ಲಂಘನೆ, ಗಾಯ ಹಾಗೂ ಪಿತೃತ್ವ ರಜೆಯ ಕಾರಣದಿಂದಾಗಿ ಲಾರ್ಡ್ಸ್…

Read More

ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ದೂರು ಸಲ್ಲಿಕೆ – Kannada News | Corruption Complaint Filed with Karnataka Governor Against Congress Leader H.C. Mahadevappa Over Tender Scams

ಬೆಂಗಳೂರು, ಜೂನ್​​ 17: ಕಾಂಗ್ರೆಸ್ ಶಾಸಕ H.C.ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಬೆಂಗಳೂರು ನಿವಾಸಿಯೊಬ್ಬರು ಈ ಸಂಬಂಧ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಹೆಚ್​.ಸಿ.ಮಹದೇವಪ್ಪ ಸಚಿವರಾಗಿದ್ದ ಅವಧಿಯಲ್ಲಿ ಸಾಮಾಜಿಕ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮ/ಮಂಡಳಿಯ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ, ಭ್ರಷ್ಟಾಚಾರ, ದಾಖಲೆಗಳ ನಕಲಿ ಸೃಷ್ಟಿ ಹಾಗೂ ಅಧಿಕಾರ ದುರುಪಯೋಗ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮನವಿಯ ಪ್ರಕಾರ, ಹೆಚ್.ಸಿ. ಮಹದೇವಪ್ಪ ಅವರು ಸಾಮಾಜಿಕ…

Read More