ಬನ್ ತಿಂದು ಹಣ ಕೊಡ್ಲಿಲ್ಲ, ಪೊಲೀಸರನ್ನ ಕರೆಸಿದ್ರೆ ಸೆಲ್ಯೂಟ್ ಮಾಡಿ ಎಂದ ನಕಲಿ ಐಪಿಎಸ್ ಅಧಿಕಾರಿ ಅರೆಸ್ಟ್ – Kannada News | Fake IPS Arrested in Lucknow: Bun Dispute Leads to Impersonator’s Capture
ನಕಲಿ ಐಪಿಎಸ್ ಅಧಿಕಾರಿImage Credit source: India TV ಲಕ್ನೋ, ಜೂನ್ 17: ಬನ್ ತಿಂದು ಹಣ ಕೊಡದೆ ಸತಾಯಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸಲು ಇದೊಂದೇ ಕಾರಣವಲ್ಲ. ಬನ್ ತಿಂದು ಹಣ ಕೊಟ್ಟಿಲ್ಲ ಸರ್ ಎಂದು ಅಂಗಡಿ ಮಾಲೀಕ ಪೊಲೀಸರಿಗೆ ಕರೆ ಮಾಡಿದ್ದ, ಪೊಲೀಸ್(Police) ಬಂದು ವಿಚಾರಿಸಿದಾಗ ತಾನು ನೋಯ್ಡಾದಲ್ಲಿ ಕೆಲಸ ಮಾಡುತ್ತಿರುವ ಐಪಿಎಸ್ ಅಧಿಕಾರಿ ನಂಗೆ ಸೆಲ್ಯೂಟ್ ಮಾಡುವುದು ಬಿಟ್ಟು ನನ್ನನ್ನೇ ಪ್ರಶ್ನೆ ಮಾಡ್ತಿದ್ದೀರಾ ಎಂದು ಆ ವ್ಯಕ್ತಿ ಗದರಿದ್ದಾನೆ. ಹಾಗಾದರೆ ಮೊದಲು…