ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದ್ದು, ಆರೋಪಿಗಳ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ (ಎ3) ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು. ಬಳಿಕ ನ್ಯಾಯಾಲವು ವಿಚಾರಣೆ ಮುಂದೂಡಿತ್ತು. ಪವನ್ ಪರ ವಕೀಲರ…