ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಪುನೀತ್ ರಾಜ್ಕುಮಾರ್ (Puneeth Rajkumar) ಅವರ 51ನೇ ಜಯಂತಿಯಂದು ಕುಟುಂಬ ಸದಸ್ಯರು ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ಕುಮಾರ್, ಯುವ ರಾಜ್ಕುಮಾರ್ ಇನ್ನೂ ಹಲವು ಕುಟುಂಬ ಸದಸ್ಯರು. ಅಪ್ಪು ಅವರ ಆಪ್ತರು ಇಂದು (ಮಾರ್ಚ್ 17) ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ವಿನಯ್ ರಾಜ್ಕುಮಾರ್ ಮತ್ತು ಯುವ ರಾಜ್ಕುಮಾರ್ ಅವರುಗಳು ಚಿಕ್ಕಪ್ಪ ಇದ್ದಾಗ ಆಚರಿಸುತ್ತಿದ್ದ ಅವರ ಹುಟ್ಟುಹಬ್ಬಗಳನ್ನು ನೆನಪು ಮಾಡಿಕೊಂಡರು. ಹೇಗೆ…