‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾಗೆ (Boss Movie) ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ (Darshan) ಪರ ವಕೀಲರು ನೋಟಿಸ್ ನೀಡಿದ್ದಾರೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ಯಾವುದೇ ನೋಟಿಸ್ ಬಂದಿಲ್ಲ. 3-4 ಜನರು ನನಗೆ ಬೆದರಿಕೆ ಕರೆ ಮಾಡಿದ್ದಾರೆ. ನಾನು ಅದನ್ನು ಗಮನಕ್ಕೆ ತೆಗೆದುಕೊಂಡಿಲ್ಲ….