ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ – Kannada News | Bengaluru PG Cylinder Blast: One death, Three Injured
ಬೆಂಗಳೂರು, ಡಿಸೆಂಬರ್ 29: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ದುರ್ಘಟನೆ ನಡೆದಿದೆ. ಅರವಿಂದ್(23) ಮೃತ ಯುವಕ. ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link