ರಾತ್ರಿ ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುವ ಅಭ್ಯಾಸ ಎಷ್ಟು ಡೇಂಜರಸ್ ಗೊತ್ತಾ? – Kannada News | What happens if you sleep on an empty stomach at night?
ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೌಷ್ಟಿದಾಯಕ ಆಹಾರವನ್ನು ಸೇವಿಸುವಂತೆ ರಾತ್ರಿ ಹಗುರವಾದ ಆಹಾರವನ್ನು ಸೇವನೆ ಮಾಡಬೇಕು ಎಂದು ಹೇಳುತ್ತಾರೆ. ಆದರೆ ಕೆಲಸದ ಒತ್ತಡ, ಆಯಾಸ ಮತ್ತು ಕೆಲವೊಮ್ಮೆ ಕೋಪದಿಂದಾಗಿ ಅನೇಕ ಜನರು ರಾತ್ರಿ (night) ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ಇನ್ನೂ ಕೆಲವರು ತೂಕ ಇಳಿಸಿಕೊಳ್ಳುವ ಸಲುವಾಗಿ ರಾತ್ರಿ ಊಟವನ್ನು ಸ್ಕಿಪ್ ಮಾಡುತ್ತಾರೆ. ರಾತ್ರಿ ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುವ ಈ ಅಭ್ಯಾಸವು ದೇಹಕ್ಕೆ ತುಂಬಾ ಹಾನಿಕಾರಕವಂತೆ. ಹಾಗಿದ್ದರೆ ಊಟ ಮಾಡದೆ ಮಲಗುವುದರಿಂದ ಏನೆಲ್ಲಾ ತೊಂದರೆಗಳು…