Headlines

ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಅಂಗಲಾಚಿದರೂ ಯಾರೂ ನೆರವಿಗೆ ಬಂದಿಲ್ಲ: ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು – Kannada News | Hubli Dharwad Honour Killing Case: Husband Vivekananda Breaks Down, Recalls Harrowing Night

ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು ಹುಬ್ಬಳ್ಳಿ, ಡಿಸೆಂಬರ್ 22: ‘ಅವರು ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿ ಹೊಡೆದು ಬಡಿಯುತ್ತಿದ್ದರು. ಆದರೂ ಅಂಗಲಾಚಿದರೂ ಯಾರೊಬ್ಬರೂ ನಮ್ಮ ನೆರವಿಗೆ ಬರಲಿಲ್ಲ’. ಇದು ಧಾರವಾಡ(Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಮರ್ಯಾದಾ ಹತ್ಯೆ ಬಗ್ಗೆ ಮೃತ ಯುವತಿ ಮಾನ್ಯಾಳ ಪತಿ ವಿವೇಕಾನಂದನ ಕಣ್ಣೀರ ಮಾತು. ಘಟನೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ ವಿವೇಕಾನಂದ, ಎರಡು…

Read More

ಕುಂಬಳ ಕಾಯಿ ಕಳ್ಳ ಅಂದ್ರೆ..; ಸುದೀಪ್ ಹೇಳಿಕೆಯ ಅಸಲಿ ಅರ್ಥ ಹೇಳಿದ ಚಕ್ರವರ್ತಿ – Kannada News | Sudeep’s War statement Clarified: Chandrachud Explains Piracy Battle

‘ನಮ್ಮ ಸಿನಿಮಾ ರಿಲೀಸ್ ಆಗುವಾಗ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗುತ್ತಿದೆ’ ಎಂದಿದ್ದರು. ಈ ವಾರ್​ಗೆ ತಾವು ರೆಡಿ ಎಂದು ಕೂಡ ಹೇಳಿದ್ದರು. ಈ ಹೇಳಿಕೆ ಚಿತ್ರರಂಗದಲ್ಲಿ ದೊಡ್ಡ ಕಾಡ್ಗಿಚ್ಚನ್ನೇ ಹಬ್ಬಿಸಿದೆ. ದರ್ಶನ್ (Darshan) ಅಭಿಮಾನಿಗಳು ಇದು ದರ್ಶನ್ ಬಗ್ಗೆ ಹೇಳಿದ್ದು ಎಂದು ಅರ್ಥೈಸಿಕೊಂಡರು. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸುದೀಪ್​​ಗೆ (Sudeep) ಕೌಂಟರ್ ಕೊಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ಸುದೀಪ್ ಆಡಿದ ಮಾತು ಪೈರಸಿ ಮಾಡುವವರ ಬಗ್ಗೆ ಎಂದಿದ್ದಾರೆ….

Read More

ವಿಶ್ವಕಪ್​ಗಾಗಿ ತಯಾರಿಯಲ್ಲಿದ್ದ ಗಿಲ್​​ಗೆ ಬಿಗ್ ಶಾಕ್ ನೀಡಿದ ಬಿಸಿಸಿಐ – Kannada News | Shubman Gill was called moments before the PC

ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದೇ ವಿಶೇಷ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿ ಗಿಲ್ ಕಣಕ್ಕಿಳಿದಿದ್ದರು. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಅಷ್ಟೇ ಅಲ್ಲದೆ ನ್ಯೂಝಿಲೆಂಡ್ ಸರಣಿ ಹಾಗೂ ಟಿ20 ವಿಶ್ವಕಪ್​ಗಾಗಿ ಮಾನಸಿಕವಾಗಿ ತಯಾರಿಯನ್ನೂ ಸಹ ಆರಂಭಿಸಿದ್ದರು. ಆದರೆ ಭಾರತ ತಂಡದ ಘೋಷಣೆಗೂ ಕೆಲವೇ ನಿಮಿಷಗಳ ಮೊದಲು ಬಿಸಿಸಿಐ ಗಿಲ್​ಗೆ ಬಿಗ್ ಶಾಕ್ ನೀಡಿರುವ…

Read More

WTC ಅಂಕ ಪಟ್ಟಿಯಲ್ಲಿ ಮೇಲೇರಿದ ನ್ಯೂಝಿಲೆಂಡ್ – Kannada News | WTC 2025 Standings: New Zealand climb to second spot

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಕಿವೀಸ್ ಪಡೆ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿ ಕೂಡ ಬಿಡುಗಡೆಯಾಗಿದೆ.  ನೂತನ ಅಂಕ ಪಟ್ಟಿಯಲ್ಲೂ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಆಸೀಸ್ ಪಡೆ ಈವರೆಗೆ 6 ಪಂದ್ಯಗಳನ್ನು ಆಡಿದ್ದು, ಎಲ್ಲಾ ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಈ ಮೂಲಕ 100 ಶೇಕಡಾವಾರಿನೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿ…

Read More

ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ಮಗಳು ಬೇರೆ ಜಾತಿ ಮದುವೆಯಾಗಿದ್ದು ತಪ್ಪಾಯ್ತಾ: ಯುವಕ ಪ್ರಶ್ನೆ – Kannada News | Dharwad Pregnant Woman Honour Killing Case, Caste Conflict: Her Father loved Muslim girl says Vivekananda

ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಮರ್ಯಾದಾ ಹತ್ಯೆ ಪ್ರಕರಣದಲ್ಲಿ, ಏಳು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯಾಳ ಪತಿ ವಿವೇಕಾನಂದ ತೀವ್ರ ದುಃಖದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ತಮ್ಮ ಪತ್ನಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ್ದು, ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ. ಮಾನ್ಯಾ ಮತ್ತು ವಿವೇಕ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮಾನ್ಯಾಳ ತಂದೆ ಹಿಂದೆ ಹಿಂದೆ ಮುಸ್ಲಿಂ ಹುಡುಗಿಯೊಬ್ಬರನ್ನು ಪ್ರೀತಿಸಿದ್ದರು. ಆವಾಗ ಅವರಿಗೆ ಜಾತಿ ಮುಖ್ಯವಾಗಿರಲಿಲ್ಲ. ಆದರೆ, ಈಗ ತಮ್ಮ ಮಗಳು ಬೇರೆ ಜಾತಿಯ ಹುಡುಗನನ್ನು…

Read More

ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ – Kannada News | Mysuru Bomb Threat: Saraguru Office Receives RDX Email Amid CM Siddaramaiah Visit

ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿಯ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ ಮೈಸೂರು, ಡಿಸೆಂಬರ್ 22: ಇತ್ತೀಚಿಗೆ ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ಗಳು ಹೆಚ್ಚಿದ್ದು, ಇದೀಗ ಸಿಎಂ ಮೈಸೂರು ಭೇಟಿಯ ನಡುವೆಯೇ ಸರಗೂರು ತಾಲೂಕು ಕಚೇರಿಗೂ ಇದೇ ರೀತಿಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇ-ಮೇಲ್​ನಲ್ಲಿ ನಟ ಅಜಿತ್ ಕುಮಾರ್ ಹೆಸರು ಉಲ್ಲೇಖ ಸಿಎಂ ಸಿದ್ದರಾಮಯ್ಯ…

Read More

Patanjali: ಷೇರುಪೆಟೆಯಲ್ಲಿ ಪತಂಜಲಿ ಫುಡ್ಸ್; ಹೂಡಿಕೆದಾರರಿಗೆ 3,900 ಕೋಟಿ ರೂ ಗಳಿಕೆ – Kannada News | Patanjali Foods shares successful run this week, investors gain Rs 3,900 crore

ಮುಂಬೈ, ಡಿಸೆಂಬರ್ 22: ಪತಂಜಲಿ ಫುಡ್ಸ್ (Patanjali Foods) ಫುಡ್ಸ್ ಷೇರು ಬೆಲೆ ಇಂದು ಸೋಮವಾರ ಅಲ್ಪ ಹಿನ್ನಡೆ ಪಡೆದರೂ ಕಳೆದ ವಾರದಿಂದ ಒಟ್ಟಾರೆಯಾಗಿ ಪಾಸಿಟಿವ್ ದೆಸೆಯಲ್ಲಿದೆ. ಡಿಸೆಂಬರ್ 15 ರಿಂದ, ಕಂಪನಿಯ ಷೇರುಗಳು ಸುಮಾರು 7% ರಷ್ಟು ಗಳಿಸಿದ್ದು, ಹೂಡಿಕೆದಾರರಿಗೆ ಸುಮಾರು ₹3,900 ಕೋಟಿ ಲಾಭವನ್ನು ತಂದುಕೊಟ್ಟಿವೆ. ಇದರಿಂದ ಮತ್ತೊಮ್ಮೆ ಕಂಪನಿಯ ವ್ಯಾಲ್ಯುಯೇಶನ್ ₹61,000 ಕೋಟಿ ರೂ ದಾಟಿಸಿದೆ. ಕಳೆದ ವಾರದ ಕೊನೆಯ ಟ್ರೇಡಿಂಗ್ ದಿನವಾದ ಶುಕ್ರವಾರ (ಡಿ. 19) ಪತಂಜಲಿ ಫುಡ್ಸ್ ಷೇರುಗಳ ಬೆಲೆ…

Read More

ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಚೈತ್ರಾ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದರು. ಈ ವೇಳೆ ಬಿಗ್ ಬಾಸ್ ಯಾರು ಗೆಲ್ಲುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಗೆಲ್ಲುತ್ತಾರೆ, ಯಾರು ಗೆಲ್ಲಬೇಕು ಎಂದು ನಾನು ಹೇಳೋದು ಸರಿ ಆಗೋದಿಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ. ಫ್ಯಾಮಿಲಿ ವೀಕ್ ಆದ ಬಳಿಕ ಸ್ಪರ್ಧಿಗಳಲ್ಲಿ ಒಂದಷ್ಟು ಬದಲಾವಣೆ ಆಗಬಹುದು’ ಎಂದು ಚೈತ್ರಾ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ, ವಿಡಿಯೋ ವೈರಲ್ – Kannada News | Ashwin Balalu: 14 Yr Old Performs Bharatanatyam 20ft Deep for Marine Pollution Message

ಪುದುಚೇರಿ, ಡಿ.22: ಪುದುಚೇರಿಯ 14 ವರ್ಷದ ಬಾಲಕಿಯೊಬ್ಬಳು ಸಮುದ್ರದ ಒಳಗೆ ಭರತನಾಟ್ಯ ಮಾಡಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. 20 ಅಡಿ ನೀರಿನ ಒಳಗೆ ಭರತನಾಟ್ಯ ಮಾಡಿರುವ ವಿಡಿಯೋ ವೈರಲ್​​ ಆಗಿದೆ.  ಭರತನಾಟ್ಯ ಭಾರತೀಯ ಪ್ರಮುಖ ಕಲೆಯಾಗಿದ್ದು, ಗಡಿ, ಭಾಷೆಗಳನ್ನು ಮೀರಿ ನಿಂತಿದೆ. ಇದೀಗ ನೀರಿನ ಒಳಗೆ ಭರತಮಾಟ್ಯ ಮಾಡುವ ಮೂಲಕ ಹೊಸ ದಾಖಲೆಯನ್ನು ಈ ಹುಡುಗಿ ಮಾಡಿದ್ದಾಳೆ. ಅಶ್ವಿನ್ ಬಾಲಾಳು ಎಂಬು ಹುಡುಗಿ ಈ ನೃತ್ಯ ಪ್ರದರ್ಶನ ನೀಡಿದ್ದು,…

Read More

Video: ಮಹಿಳಾ ಬೋಗಿಗೆ ನುಗ್ಗಿ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ – Kannada News | Mumbai Local Incident: Teen Injured After Being Pushed From Train

ಮುಂಬೈ, ಡಿಸೆಂಬರ್ 22: ವ್ಯಕ್ತಿಯೊಬ್ಬ ರೈಲಿನ ಮಹಿಳಾ ಬೋಗಿಗೆ ನುಗ್ಗಿದ್ದಷ್ಟೇ ಅಲ್ಲದೆ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಸ್ಥಳೀಯ ರೈಲಿನ ಮಹಿಳಾ ಕೋಚ್ ಹತ್ತಿದ ನಂತರ 50 ವರ್ಷದ ವ್ಯಕ್ತಿಯೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಬೋಗಿಗೆ ಹತ್ತಿದ್ದಕ್ಕೆ ವ್ಯಕ್ತಿಯನ್ನು ಯುವತಿ ಪ್ರಶ್ನಿಸಿದ್ದಳು, ಅದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ. ಆಕೆ ತನ್ನ ಸ್ನೇಹಿತೆಯೊಂದಿಗೆ ಖಾರ್ಘರ್‌ನಲ್ಲಿರುವ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಪನ್ವೇಲ್…

Read More