ಬೀದರ್‌ನ ಅಷ್ಟೂರು ಜಾತ್ರೆ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತ: ಜಾತ್ರೆಯ ವಿಶೇಷತೆ ತಿಳಿಯಿರಿ
ಬೀದರ್, ಮಾರ್ಚ್ 15: ಹಿಂದೂ-ಮುಸ್ಲಿಂ ಧಾರ್ಮಿಕ ಸಾಮರಸ್ಯದ ಸಂಕೇತವಾದ ಬೀದರ್ ಅಷ್ಟೂರು ಜಾತ್ರೆ (Astur Jatre) ಅದ್ಧೂರಿಯಾಗಿ ನಡೆಯುತ್ತಿದೆ. ಹಿಂದೂ-ಮುಸ್ಲಿಂ ಭೇದ ಭಾವ ಮರೆತು ಶತಮಾನಗಳಿಂದ ವಿಜೃಂಭಣೆಯಿಂದ ಹಿಂದೂಗಳು ಅಲ್ಲಮಪ್ರಭು ಎಂದು ಮುಸ್ಲಿಂರು ಅಹೆಮದ್ ಶಾ ವಲಿ ಎಂದು ಪೂಜಿಸುತ್ತಾರೆ. ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ಜನಸಾಗರವೆ ಹರಿದು ಬರುತ್ತದೆ. ದೇವನೂಬ್ಬ ನಾಮ ಹಲವು ಎಂಬಂತೆ ಬೀದರ್ ನಗರಕ್ಕೆ ಸಮೀಪದ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ಗಳು ಹಿಂದೂ ಹಾಗೂ ಮುಸ್ಲಿಂ…