ತಂದೆಯಾಗುವ ಸಂತಸದಲ್ಲಿ ಸೂರ್ಯಕುಮಾರ್; ಬೇಬಿ ಶವರ್ ವಿಡಿಯೋ ವೈರಲ್
ತನ್ನ ನಾಯಕತ್ವದಲ್ಲಿ ಭಾರತ ತಂಡಕ್ಕೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಟ್ಟ ಸಂತಸದಲ್ಲಿದ್ದ ಸೂರ್ಯಕುಮಾರ್ ಯಾದವ್ ಅವರ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ಮಡದಿ ದೇವಿಶಾ ಶೆಟ್ಟಿ ಅವರ ಬೇಬಿ ಶವರ್ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸೂರ್ಯಕುಮಾರ್ ಯಾದವ್ ಬಿಳಿ ಸೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ದೇವಿಶಾ ಸೀರೆಯುಟ್ಟ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ….