ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಚಿತ್ತಗಾಂಗ್ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ನಿಲ್ಲಿಸಿದ ಭಾರತ – Kannada News | Bangladesh violence, India suspends its visa operations for indefinite period in Chittagong
ಢಾಕಾ, ಡಿಸೆಂಬರ್ 21: ಮತ್ತೆ ತೀವ್ರ ರೀತಿಯಲ್ಲಿ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತವು ಚಿತ್ತಗಾಂಗ್ ನಗರದಲ್ಲಿ ತನ್ನ ವೀಸಾ ಆಪರೇಷನ್ಸ್ ಅನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಿದೆ. ಚಿತ್ತಗಾಂಗ್ ನಗರದಲ್ಲಿ ಭಾರತೀಯ ಉಪರಾಯಭಾರ ಕಚೇರಿಯ (Chittagong Indian Assistant High Commission) ಮೇಲೆ ಬಾಂಗ್ಲಾ ಪ್ರತಿಭಟನಕಾರರು ದಾಳಿ ನಡೆಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೃಹತ್ ಸಂಖ್ಯೆಯಲ್ಲಿದ್ದ ಜನರ ಗುಂಪು ಭಾರತದ ಈ ರಾಜತಾಂತ್ರಿಕ ಕಚೇರಿಗೆ ನುಗ್ಗಲು ಯತ್ನಿಸಿತ್ತಾದರೂ ಭದ್ರತಾ ಪಡೆಗಳು ಅದನ್ನು ವಿಫಲಗೊಳಿಸಿದ್ದವು. ಈಗ ಮುನ್ನೆಚ್ಚರಿಕೆಯಾಗಿ ಕಚೇರಿಯಲ್ಲಿನ…