W,W,W..ಆಂಗ್ಲರ ನೆಲದಲ್ಲೂ ಮಿಂಚಿದ ಮಾನವ್ ಸುತಾರ್
ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ್ದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್‌ನಲ್ಲೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಇಂಗ್ಲಿಷ್ ಕೌಂಟಿ ಕ್ರಿಕೆಟ್ ಆಡುತ್ತಿರುವ ಸುತಾರ್, ವಾರ್ವಿಕ್‌ಷೈರ್ ತಂಡದ ಪರ 3 ವಿಕೆಟ್ ಪಡೆದು ಮಿಂಚಿದರು (PC-PTI). ವಾಸ್ತವವಾಗಿ ಜೂನ್ 6 ರಂದು ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ಪಾದಾರ್ಪಣೆ ಮಾಡಿದ ಸುತಾರ್, ಈ ಪಂದ್ಯದಲ್ಲಿ ಏಳು…