Headlines

ಫ್ಯಾನ್ಸಿ ಸ್ಟೋರ್‌ನಲ್ಲಿ ನಶೆ ಮಾತ್ರೆಗಳ ಅಕ್ರಮ ಮಾರಾಟ: ಕಿಕ್​ಗಾಗಿ ಮಾತ್ರೆ, ಇಂಜೆಕ್ಷನ್ ಮೊರೆ ಹೋಗ್ತಿರುವ ಯುವಕರು!

ಕೊಪ್ಪಳ, ಮಾರ್ಚ್ 15: ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ನಗರದ ಫ್ಯಾನ್ಸಿ ಸ್ಟೋರ್ ಒಂದರಲ್ಲಿ ನಶೆ ನೀಡುವ ಮಾತ್ರೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಘಟನೆ ಜನತೆಯನ್ನು ಬೆಚ್ಚಿಬೀಳಿಸಿದೆ. ಗಂಗಾವತಿ ನಗರದ ದುರ್ಗಾದೇವಿ ಗುಡಿ ಸಮೀಪದಲ್ಲಿರುವ ‘ಕೃಷ್ಣಾ ಫ್ಯಾನ್ಸಿ ಸ್ಟೋರ್’ನಲ್ಲಿ ನೋವು ನಿವಾರಕ ಮಾತ್ರೆ ಎಂದು ಹೇಳಿ ನಶೆ ಮಾತ್ರೆಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಯ ಮಾಲೀಕ ಕಿಶನ್ ಕುಮಾರ್ ಕೇವಲ ಎರಡು ಮಾತ್ರೆಗಳಿಗೆ ಸುಮಾರು 300…

Read More

Video: ನಾಯಿ ಕಡಿತದಿಂದ 14 ವರ್ಷದ ಬಾಲಕನಿಗೆ ಬಂತು ರೇಬಿಸ್, ಪರಿಸ್ಥಿತಿ ಏನಾಗಿದೆ ನೋಡಿ

ಮಿರ್ಜಾಪುರ, ಮಾರ್ಚ್​ 15: ನಾಯಿ ಕಡಿತದಿಂದ ಬಾಲಕನಿಗೆ ರೇಬಿಸ್ ಬಂದಿದೆ. ಆದರೆ ಕುಟುಂಬಕ್ಕೆ ಇದರ ಅರಿವು ಇಲ್ಲದ ಕಾರಣ ದೆವ್ವವೇನೋ ಮೆಟ್ಟಿಕೊಂಡಿರಬೇಕೆಂದು ವಿವಿಧ ದೇವಸ್ಥಾನಗಳಿಗೆ ಸುತ್ತುತ್ತಲೇ ಇತ್ತು, ಎಷ್ಟೋ ದಿನಗಳ ಬಳಿಕ ಇದು ರೇಬಿಸ್ ಎಂದು ಅರಿವಾಗಿದೆ. ವೈದ್ಯರು ಈಗ ಬಾಲಕನನ್ನು ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಈ ಘಟನೆ ಮುರ್ಜಾಪುರದಲ್ಲಿ ನಡೆದಿದೆ. ಮಕ್ಕಳಿಗು ಕೂಡ ರೇಬಿಸ್ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಒಂದೊಮ್ಮೆ ನಾಯಿ ಕಚ್ಚಿದ್ದರ ಬಗ್ಗೆ ಆತ ಮನೆಯಲ್ಲಿ ಹೇಳಿಕೊಂಡಿದ್ದರೆ ಇಂಥಾ…

Read More

ಶ್ರೇಯಸ್ ಅಯ್ಯರ್ ಜೊತೆ ಕನ್ನಡದ ನಟಿ ನಿಮಿಕಾ ರತ್ನಾಕರ್ ಫೋಟೋ ವೈರಲ್

ಕನ್ನಡ ಚಿತ್ರರಂಗದ ಖ್ಯಾತ ನಟಿ ನಿಮಿಕಾ ರತ್ನಾಕರ್ ಅವರು ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಖ್ಯಾತ ಕ್ರಿಕೆಟರ್​ಗಳ ಜೊತೆ ಅವರಿಗೆ ಸ್ನೇಹ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಹೊಸ ಫೋಟೋಗಳು ಲಭ್ಯವಾಗಿವೆ. ಕ್ರಿಕೆಟರ್ ಪೃಥ್ವಿ ಶಾ ಮತ್ತು ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಸಮಾರಂಭಕ್ಕೆ ನಿಮಿಕಾ ರತ್ನಾಕರ್ ಕೂಡ ಕುಟುಂಬ ಸಮೇತರಾಗಿ ಹಾಜರಿ ಹಾಕಿದ್ದರು. ಈ ಸಮಾರಂಭಕ್ಕೆ ಶ್ರೇಯಸ್ ಅಯ್ಯರ್ ಕೂಡಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶ್ರೇಯಸ್ ಮತ್ತು ನಿಮಿಕಾ ಅಚಾನಕ್ಕಾಗಿ…

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಹಾಸನದಲ್ಲಿ ಲಘು ಮಳೆಯ ಸಾಧ್ಯತೆ!

ಬೆಂಗಳೂರು, ಮಾರ್ಚ್​ 15: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮಾತ್ರ ತುಂತುರು ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ…

Read More

IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್‌ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್​ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್​ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್​ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ. ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ…

Read More

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​ಗೆ ಮಾತ್ರ ಮುಚ್ಚಿದೆ: ಇರಾನ್ ವಿದೇಶಾಂಗ ಸಚಿವ

ಟೆಹ್ರಾನ್, ಮಾರ್ಚ್​ 15:ಇಸ್ರೇಲ್ ಮತ್ತು ಅಮೆರಿಕ ನಿರಂತರವಾಗಿ ಇರಾನ್(Iran) ಮೇಲೆ ದಾಳಿ ಮಾಡುತ್ತಿವೆ. ಈ ದಾಳಿಗಳಿಗೆ ಇರಾನ್ ಕೂಡ ಪ್ರತಿಕ್ರಿಯಿಸುತ್ತಿದೆ. ಏತನ್ಮಧ್ಯೆ, ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯ ಬಗ್ಗೆ ಇರಾನ್ ಹೇಳಿಕೆ ನೀಡಿದೆ.ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಬಗ್ಗೆ ಇರಾನ್ ವಿದೇಶಾಂಗ ಸಚಿವ ಅರಘ್ಚಿ ಸ್ಪಷ್ಟನೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ದೇಶಗಳಿಗೆ ಮುಚ್ಚಲಾಗಿಲ್ಲ, ತಮ್ಮ ಶತ್ರುಗಳಿಗೆ ಮಾತ್ರ ಮುಚ್ಚಲಾಗಿದೆ. ನಮ್ಮ ಮತ್ತು ನಮ್ಮ ಮಿತ್ರರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ಯಾಂಕರ್‌ಗಳು ಮತ್ತು ಹಡಗುಗಳಿಗೆ ಜಲಸಂಧಿಯನ್ನು ಮುಚ್ಚಲಾಗುವುದು ಎಂದು ಹೇಳಿದರು….

Read More

ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಬೆಂಗಳೂರು,ಮಾರ್ಚ್ 15: ಕರ್ನಾಟಕದಲ್ಲಿ (Karnataka) ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ (LPG) ಕೊರತೆ ತೀವ್ರವಾಗುತ್ತಿದ್ದು, ಇದರ ಪರಿಣಾಮವಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಒಂದೇ ಒಂದು ಮಿಸ್ಡ್ ಕಾಲ್‌ಗೆ ಸಿಗುತ್ತಿದ್ದ ಗ್ಯಾಸ್ ಸಿಲಿಂಡರ್‌ಗಾಗಿ ಈಗ ಹೋಟೆಲ್ ಮಾಲೀಕರು ಪರದಾಡುವಂತ ಸ್ಥಿತಿ ಎದುರಾಗಿದೆ. ಈ ಕೊರತೆಯನ್ನು ಕೆಲವು ದಂಧೆಕೋರರು ದುರುಪಯೋಗಪಡಿಸಿಕೊಂಡು ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನಲ್ಲಿ 1,900 ರೂಪಾಯಿ ಬೆಲೆಯ ವಾಣಿಜ್ಯ ಸಿಲಿಂಡರ್ ಅನ್ನು ಕಾಳಸಂತೆಯಲ್ಲಿ ಸುಮಾರು 7 ಸಾವಿರ ರೂಪಾಯಿಗೆ ಮಾರಲಾಗುತ್ತಿದೆ…

Read More

Daily Devotional: ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸಂಪ್ರದಾಯಗಳು ಮತ್ತು ಸಂಸ್ಕಾರಗಳಿಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ಜನನದ ನಂತರ ಮಗುವಿಗೆ ನೀಡಲಾಗುವ ಸಂಸ್ಕಾರಗಳಲ್ಲಿ, ಅಕ್ಷರಾಭ್ಯಾಸದ ಸಂದರ್ಭದಲ್ಲಿ ಮಗುವಿನ ನಾಲಿಗೆಯ ಮೇಲೆ ಓಂಕಾರ ಬರೆಯುವುದು ಒಂದು ಪ್ರಮುಖ ಆಚರಣೆಯಾಗಿದೆ. ಓಂಕಾರವು ಹಿಂದೂ ಧರ್ಮದಲ್ಲಿ ಪವಿತ್ರ ಸ್ಥಾನಮಾನವನ್ನು ಹೊಂದಿರುವ ಒಂದು ಶಬ್ದ. ಅಕಾರ, ಉಕಾರ, ಮಕಾರಗಳ ಸಮ್ಮಿಲನವೇ ಓಂಕಾರವಾಗಿದ್ದು, ಇದನ್ನು ಬ್ರಹ್ಮಾಂಡದ ಪ್ರಪ್ರಥಮ ಶಬ್ದ…

Read More

Horoscope Today 15th​​ March​: ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 15​​​​​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಏಕಾದಶಿ ತಿಥಿ, ಶ್ರವಣ ನಕ್ಷತ್ರ, ಪರಿಘ ಯೋಗ ಮತ್ತು ಬಾಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4:59 ರಿಂದ 6:30 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲ ಬೆಳಿಗ್ಗೆ 10:58 ರಿಂದ…

Read More

ಆರ್. ಮಾಧವನ್ ಹೆಸರಲ್ಲಿ ಮೋಸ: ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ‘ಧುರಂಧರ್’ ನಟ

ಬಹುಭಾಷಾ ನಟ ಆರ್. ಮಾಧವನ್ ಅವರ ಹೆಸರಿನಲ್ಲಿ ಕಿಡಿಗೇಡಿಯೊಬ್ಬ ನಕಲಿ ಸೋಶಿಯಲ್ ಮೀಡಿಯಾ (Fake Account) ಖಾತೆಯನ್ನು ತೆರೆದು ಜನರ ದಾರಿ ತಪ್ಪಿಸುತ್ತಿದ್ದಾನೆ. ಈ ವಿಷಯದ ಬಗ್ಗೆ ಸ್ವತಃ ಮಾಧವನ್ ಅವರೇ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಹೆಸರನ್ನು ಬಳಸಿಕೊಂಡು ಜನರನ್ನು ಸಂಪರ್ಕಿಸುತ್ತಿರುವ ಈ ವ್ಯಕ್ತಿಯೊಂದಿಗೆ ತಮಗಾಗಲಿ ಅಥವಾ ತಮ್ಮ ತಂಡಕ್ಕಾಗಲಿ ಯಾವುದೇ ಸಂಬಂಧವಿಲ್ಲ ಎಂದು ಮಾಧವನ್ (R. Madhavan) ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಮಾಧವನ್ ಅವರು,…

Read More