Headlines

Video: ಲಿಫ್ಟ್​ ಬಾಗಿಲಲ್ಲಿ ಕೈ ಸಿಲುಕಿ ಒದ್ದಾಡಿದ ಮಗು

ಪುಣೆ, ಮಾರ್ಚ್​ 15: ಲಿಫ್ಟ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಾಗ ತುಂಬಾ ಜಾಗೃತೆಯಾಗಿರಬೇಕು. ಲಿಫ್ಟ್​​ನಿಂದ ಹೊರ ಬರಬೇಕು ಎನ್ನುವಾಗ ಅಜ್ಜಿಯ ಕೈಲಿದ್ದ ಮಗುವಿನ ಕೈ ಲಿಫ್ಟ್​ ಬಾಗಿಲಲ್ಲಿ ಸಿಲುಕಿ ಒದ್ದಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾಯಿ ಮತ್ತು ಅಜ್ಜಿ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಲಿಫ್ಟ್ ಹತ್ತಿದ್ದಾರೆ, ಇನ್ನೇನು ಇಳಿಯಬೇಕು ಎನ್ನುವಷ್ಟರಲ್ಲಿ ಮಗುವಿನ ಕೈ ಲಿಫ್ಟ್ ಬಾಗಿಲೊಳಗೆ ಸಿಲುಕಿದೆ. ಲಿಫ್ಟ್​ನಲ್ಲಿದ್ದವರು ಹರಸಾಹಸ ಪಟ್ಟು ಅಂತೂ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವರು ದಿನಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು. ವ್ಯಕ್ತಿಯೊಬ್ಬರು ಇನ್ನೇನು…

Read More

ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

ಬೆಂಗಳೂರು, ಮಾರ್ಚ್ 15: ಭಾರತದಲ್ಲಿ ವಿಮಾನ ಪ್ರಯಾಣವು ಮತ್ತಷ್ಟು ದುಬಾರಿಯಾಗಿದ್ದು, ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿವೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ದರಗಳು ಏರಿಕೆಯಾಗಿವೆ. ಇಂಡಿಗೋ ವಿಮಾನಯಾನ ಸಂಸ್ಥೆಯು ಭಾರತದೊಳಗಿನ ಪ್ರಯಾಣಕ್ಕೆ ಪ್ರತಿ ಟಿಕೆಟ್‌ಗೆ 425…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

ಮೇಷ ರಾಶಿ: ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಉತ್ತಮ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ಕೆಲವು ರಿಸ್ಕ್ ಗಳನ್ನೂ ಎದುರಿಸಬೇಕಾಗುವುದು. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಹಲವು ದಿನದ ಮನಸ್ತಾಪವು ದೂರವಾಗಬಹುದು. ವೃಷಭ ರಾಶಿ: ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ…

Read More

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ

ಈ ದಿನ ಕನಿಷ್ಠ 108 ಬಾರಿ ‘ಓಂ’ ಕಾರ ಜಪ ಮಾಡಿ. ಇದರಿಂದ ನಿಮ್ಮ ಸುಪ್ತ ಪ್ರಜ್ಞೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಕೈಲಿ ಇನ್ನಷ್ಟು ಮೊತ್ತವನ್ನು ಇಟ್ಟುಕೊಳ್ಳಬೇಕು ಎಂದು ಆಲೋಚನೆ ಮಾಡಲಿದ್ದೀರಿ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದಂಥವರು ಈ ದಿನ ಸ್ವಲ್ಪ ಮಟ್ಟಿಗೆ ಒತ್ತಡಕ್ಕೆ ಗುರಿ ಆಗಬೇಕಾಗುತ್ತದೆ. ನೀವು ಬಹಳ ಆತ್ಮವಿಶ್ವಾಸದಿಂದ ನೀಡಿದಂಥ ಹಣಕಾಸಿನ ಸಲಹೆಗಳು ಬೂಮ್ ರಾಂಗ್ ಆಗಬಹುದು….

Read More

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರದ ಮೇಲೆ ‘ಸ್ವಸ್ತಿಕ’ ಚಿಹ್ನೆಯನ್ನು ಬರೆಯಿರಿ. ಇದರಿಂದ ನಕಾರಾತ್ಮಕ ಆಲೋಚನೆಗಳು ದೂರ ಆಗಲಿದೆ. ಕುಟುಂಬ ಸದಸ್ಯರ ಮಧ್ಯೆ ಸಾಮರಸ್ಯ ಮೂಡಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವೇ ನಂಬುವುದಕ್ಕೆ ಸಾಧ್ಯವಿಲ್ಲದ ಗಾಸಿಪ್ ನಿಮ್ಮ ಬಗ್ಗೆ ಹರಿದಾಡಲಿದೆ. ಸಂಬಂಧಿಕರ ಬಳಿ ಈ ಹಿಂದೆ ನೀವು ಮಾಡಿದಂಥ ಸಾಲವೋ ಅಥವಾ ಆಸ್ತಿ ವ್ಯವಹಾರವೋ ವಿಪರೀತ ಒತ್ತಡವನ್ನು ಸೃಷ್ಟಿ ಮಾಡಲಿದೆ. ನಕ್ಕು ಸುಮ್ಮನಾಗ ಬೇಕಾದ ಆಕ್ಷೇಪ, ಆಪಾದನೆಗಳ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ

ಈ ದಿನ ಅನಾಥಾಶ್ರಮ ಅಥವಾ ವೃದ್ಧಾಶ್ರಮಗಳಿಗೆ ಶಕ್ತ್ಯಾನುಸಾರ ಸಹಾಯ ಮಾಡಿ. ಹೀಗೆ ಮಾಡುವುದರಿಂದ ವೃಥಾರೋಪಗಳಿಂದ ಹೊರಗೆ ಬರುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ಹಿಂದೆ ಯಾವಾಗಲೋ ನೀವು ಆಡಿದ ಮಾತು ಅಥವಾ ಕಾಮೆಂಟ್ ಗಳು ಈ ದಿನ ಸಮಸ್ಯೆಯಾಗಿ ತಲೆ ಎತ್ತಬಹುದು. ಅದಕ್ಕೆ ಸಮಜಾಯಿಷಿ ನೀಡುವುದರಲ್ಲಿ ಹೈರಾಣಾಗುತ್ತೀರಿ. ಒಂದು ವೇಳೆ ತುರ್ತಾದ ಕೆಲಸದ ಮೇಲೆ ದೂರದ ಊರುಗಳಿಗೆ ತೆರಳಬೇಕಾದವರು ಅಲ್ಲಿಂದ ಬಂದ ನಂತರದಲ್ಲಿ ಕೆಲಸ…

Read More

ಬಾಬರ್ ಅಝಂ ಮಾನಸಿಕವಾಗಿ ಅಸ್ವಸ್ಥ; ಪಾಕ್ ಮಾಜಿ ಕ್ರಿಕೆಟಿಗನ ಸ್ಫೋಟಕ ಹೇಳಿಕೆ

ಬಾಬರ್ ಆಝಂ (Babar Azam).. ಪಾಕಿಸ್ತಾನದ ದಿಗ್ಗಜ ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕ್ರಿಕೆಟಿಗ. ನಾಯಕನಾಗಿ ತಂಡವನ್ನು ಅನೇಕ ಗೆಲುವಿನತ್ತ ಮುನ್ನಡೆಸಿದ ಮತ್ತು ಆಟಗಾರನಾಗಿಯೂ ಹಲವು ಸ್ಮರಣೀಯ ಇನ್ನಿಂಗ್ಸ್​ಗಳನ್ನು ಆಡಿದ್ದ ಹೆಗ್ಗಳಿಕೆಗೆ ಬಾಬರ್ ಅರ್ಹರು. ಆದರೆ ಕಳೆದೊಂದು ವರ್ಷದಿಂದ ಬಾಬರ್ ಅವರ ಪ್ರದರ್ಶನ ತೀರ ಕಳಪೆಯಾಗಿದೆ. ಮುಂಚೆ ರನ್ ಮಳೆ ಹರಿಸುತ್ತಿದ್ದ ಬಾಬರ್ ಇದೀಗ ರನ್ ಬರ ಎದುರಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಇತ್ತಿಚಿಗಷ್ಟೆ ಮುಗಿದ ಟಿ20 ವಿಶ್ವಕಪ್​ನಲ್ಲೂ (T20 World Cup) ಬಾಬರ್ ಬ್ಯಾಟ್ ಮೌನವಾಗಿತ್ತು….

Read More

ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಬಿಸಿಲಿನಿಂದ ರಕ್ಷಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು, ಮಾರ್ಚ್​​ 14: ರಾಜ್ಯದಲ್ಲಿ ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ಬಿಸಿಲು (Heatwave) ಕಾಡೋದಕ್ಕೆ ಶುರುವಾಗಿದೆ. ಹೇಗೋ ಬಿಸಿಲನ್ನು ತಡೆದುಕೊಂಡು ಇರುವ ಜನರಿಗೆ ಮುಂದಿನ ದಿನದಲ್ಲಿ ಸೂರ್ಯ ಮತಷ್ಟು ಸುಡಲಿದ್ದಾನೆ. ಹೀಗಂತ‌ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಕೂಡ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನದ ಅಲರ್ಟ್ ಈಗಾಗಲೇ ಬೇಸಿಗೆ ಶುರುವಾಗಿದೆ. ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ,…

Read More

‘ಧುರಂಧರ್ 2’ ಸಿನಿಮಾಕ್ಕೆ ಸ್ಪರ್ಧೆ ಒಡ್ಡಲು ‘ಉಸ್ತಾದ್ ಭಗತ್ ಸಿಂಗ್’ ಪ್ಲ್ಯಾನ್

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾ ಅದೇ ದಿನ ಬಿಡುಗಡೆ ಆಗಬೇಕಿತ್ತು ಆದರೆ ‘ಟಾಕ್ಸಿಕ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಧುರಂಧರ್ 2’ಗೆ ಹೆದರಿ ಇನ್ನೂ ಕೆಲವು ಸಿನಿಮಾಗಳು ಬಿಡುಗಡೆ ದಿನಾಂಕ ಮುಂದಕ್ಕೆ ಹಾಕಿಕೊಂಡಿದ್ದವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದೇ ಬಿಡುಗಡೆ ಆಗುತ್ತಿದೆ. ಆದರೆ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಮುಂಚೆಯೇ ಪವನ್ ಸಿನಿಮಾಕ್ಕೆ ಸ್ಪರ್ಧೆ ಒಡ್ಡುತ್ತಿದೆ. ಆದರೆ…

Read More

ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್

ನವದೆಹಲಿ, ಮಾರ್ಚ್ 14: ಇರಾನ್‌ನೊಂದಿಗಿನ ಉದ್ವಿಗ್ನತೆ ಹಾರ್ಮುಜ್ ಜಲಸಂಧಿಯ ಮೇಲೆ ಕೂಡ ಪರಿಣಾಮ ಬೀರಬಹುದು. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಯಾವೆಲ್ಲ ರೀತಿಯಲ್ಲಿ ಸಾಧ್ಯವೋ ಆ ಎಲ್ಲ ಪ್ರಯತ್ನ ಮಾಡುತ್ತೇವೆ. ಕರಾವಳಿಯ ಮೇಲೆ ಬಾಂಬ್ ಹಾಕಲು ಕೂಡ ಅಮೆರಿಕ ಸಿದ್ಧವಿದೆ. ನಾವು ಏನು ಮಾಡುತ್ತೇವೆಂದು ನೋಡುತ್ತಿರಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಸಿದ್ದಾರೆ. ಈ ಬಗ್ಗೆ ಅವರು ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇರಾನ್‌ನ ಕರಾವಳಿಯ ಬಳಿ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ….

Read More